Featured
ಕೊರೊನಾ ಆರ್ಭಟ: ಕ್ರೂರಿ ಹೊಡೆತಕ್ಕೆ 179 ಬಲಿ: 8,626 ಹೊಸ ಕೇಸ್

ರೈಸಿಂಗ್ ಕನ್ನಡ:
ನ್ಯೂಸ್ ಕನ್ನಡ:
ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು ಶುಕ್ರವಾರ ಬರೋಬ್ಬರಿ 179 ಮಂದಿ ಕ್ರೂರಿ ಹೊಡೆತಕ್ಕೆ ಬಲಿಯಾಗಿದ್ದಾರೆ.ಇದರೊಂದಿಗೆ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 7,808ಕ್ಕೆ ಏರಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 8,626 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.ಇದೀಗ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ5,02,982ಕ್ಕೆ ಏರಿದೆ. ರಾಜ್ಯದಲ್ಲಿ 1,01,129 ಸಕ್ರಿಯ ಪ್ರಕರಣಗಳಿವೆ.
ಶುಕ್ರವಾರ ದಾಖಲೆಯ 10,949 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.ಇದವರೆಗೂ ರಾಜ್ಯದಲ್ಲಿ ಕೊರೊನಾದಿಂದ ಚೇತರಿಸಿಕೊಂಡು3,94,026ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 3,623 ಹೊಸ ಕೊರೊನಾ ಕೇಸ್ ಪತ್ತೆಯಾಗಿವೆ.ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,87,705ಕ್ಕೆ ಏರಿದೆ.
ಸಿಕ್ರವಾರ ಬೆಂಗಳೂರಿನಲ್ಲಿ ಕೊರೊನಾಗೆ 37 ಮಂದಿ ಬಲಿಯಾಗಿದ್ದಾರೆ.ನಗರದಲ್ಲಿ ಈವರೆಗೂ ಕೋವಿಡ್19ಗೆ 2,592 ಮಂದಿ ಕೊನೆಯುಸಿರೆಳೆದಿದ್ದಾರೆ. ನಗರದಲ್ಲಿ 41,914 ಸಕ್ರಿಯ ಪ್ರಕರಣಗಳಿವೆ.ಶುಕ್ರವಾರ 2,725 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 1,43,198 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?