Connect with us

Featured

ರಾಜ್ಯದಲ್ಲಿ 6,997 ಹೊಸ ಕೊರೊನಾ ಕೇಸ್: 38 ಸಾವು

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​: 

ರಾಜ್ಯದಲ್ಲಿ  ಕೊರೊನಾ ಸೋಂಕು ಮತ್ತೆ ಹೆಚ್ಚಾಗಿದ್ದು ಕಳೆದ 24 ಗಂಟೆಯಲ್ಲಿ 6,997 ಮಂದಿಗೆ ಕೊರೊನಾ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,40,847ಕ್ಕೆ ಏರಿದೆ.

ಬುಧವರಾ ಕ್ರೂರಿ ಹೊಡೆತಕ್ಕೆ 38 ಮಂದಿ ಸಾವನಪ್ಪಿದ್ದಾರೆ.ಇದರೊಂದಿಗೆ ಕೊರೊನಾಗೆ ಮೃತಪಟ್ಟವರ ಒಟ್ಟು ಸಂಖ್ಯೆ 8,266ಕ್ಕೆ ಏರಿದೆ.

ರಾಜ್ಯದಲ್ಲಿ ಒಟ್ಟು 94,652 ಸಕ್ರಿಯ ಪ್ರಕರಣಗಳಿವೆ.ಬುಧವಾರ 5,460 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೂ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,37,910ಕ್ಕೆ ಏರಿದೆ.

Advertisement

ಬೆಂಗಳೂರಿನಲ್ಲಿ 3,547 ಹೊಸ ಕೊರೊನಾ ವೈರಾಣು ಪತ್ತೆಯಾಗಿದೆ. ನಗರದಲ್ಲಿ ಒಟ್ಟು ಕೊರೊನಾ ಸೋಂಕಿತ  ಸಂಖ್ಯೆ 2,04,275 ಏರಿಕೆಯಾಗಿದೆ.

ಬುಧವಾರ 23ಮಂದಿ ಕೋವಿಡ್​ 19ಗೆ ಬಲಿಯಾಗಿದ್ದು, ನಗದರಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 2,738ಕ್ಕೆ ಏರಿದೆ.

ನಗರದಲ್ಲಿ 39,971 ಸಕ್ರಿಯ ಪ್ರಕರಣಗಳಿವೆ. ಬುಧವಾರ 3,536 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ.  ಇದರೊಂದಿಗೆ ನಗರದಲ್ಲಿ ಕೊರೊನಾದಿಂದ ಈವರೆಗೂ 1,61,565 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ