Connect with us

Featured

ರಾಜ್ಯದಲ್ಲಿ 7,385 ಹೊಸ ಕೇಸ್: 102 ಬಲಿ: 6,231 ಡಿಸ್ಚಾರ್ಜ್

ರೈಸಿಂಗ್ ಕನ್ನಡ :

Puranik Full

ಬೆಂಗಳೂರು: 

ರಾಜ್ಯದಲ್ಲಿ  ಕೊರೊನಾ ಅಬ್ಬರ ಮುಂದುವರೆದಿದ್ದು 7,385 ಹೊಸ ಕೊರೊನಾ ಕೇಸ್​ ಪತ್ತೆಯಾಗಿದೆ.

ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ  7,385 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,56,975ಕ್ಕೆ ಏರಿದೆ.

BIDAR EDUCATION

ಗುರುವಾರ ಸಾವಿನ ಪ್ರಮಾಣ ಕಡಿಮೆಯಾಗಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 102 ಮಂದಿ ಬಲಿಯಾಗಿದ್ದಾರೆ. ಈವರೆಗೂ ರಾಜ್ಯದಲ್ಲಿ 4,429 ಮಂದಿ ಸಾವನಪ್ಪಿದ್ದಾರೆ.

Puradamma
Puradamma

ರಾಜ್ಯದಲ್ಲಿ  ಒಟ್ಟು  82,149 ಸಕ್ರಿಯ ಪ್ರಕರಣಗಳಿವೆ. ಗುರುವಾರ 6,231 ಮಂದಿ ಬಿಡುಗಡೆಯಾಗಿದ್ದಾರೆ. ಇದುವರೆಗೂ 1,70,381 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ.

ಇನ್ನು ಬೆಂಗಳೂರಿನಲ್ಲಿ  2,912 ಹೊಸ ಕೊರೊನಾ ಕೇಸ್​ ಪತ್ತೆಯಾಗಿದೆ.ನಗದರಲ್ಲಿ ಒಟ್ಟು ಸೋಂಕಿತರ ಸಂಖ್ಯೆ 99822ಕ್ಕೆ ಏರಿದೆ. 25 ಮಂದಿ ಕೋವಿಡ್​ಗೆ ಬಲಿಯಾಗಿದ್ದಾರೆ. ಇದುವರೆಗೂ ಕೊರೊನಾಗೆ 1,613 ಕೇಸ್​ ಪತ್ತೆಯಾಗಿದೆ. ರಾಜಧಾನಿಯಲ್ಲಿ 34,186 ಸಕ್ರಿಯ ಪ್ರಕರಣಗಳಿವೆ.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ