Connect with us

Featured

ರಾಜ್ಯದಲ್ಲಿ 7,751 ಹೊಸ ಕೊರೊನಾ ಕೇಸ್: 6,561 ಮಂದಿ ಡಿಸ್ಚಾರ್ಜ್

ರೈಸಿಂಗ್ ಕನ್ನಡ :

Puradamma
Puradamma

ಬೆಂಗಳೂರು:

ರಾಜ್ಯದಲ್ಲಿ  ಕೊರೊನಾ ಅಬ್ಬರ ಮುಂದರೆದಿದ್ದು 7,571 ಹೊಸ ಕೇಸ್​ ಪತ್ತೆಯಾಗಿದೆ. 6,561 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ.   

ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ 7,571 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ  2,64,546ಕ್ಕೆ ಏರಿದೆ. ಶುಕ್ರವಾರ ಸಾವಿನ ಪ್ರಮಾಣ ಕಡಿಮೆಯಾಗಿದ್ದು  ರಾಜ್ಯದಲ್ಲಿ 93 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಕೋವಿಡ್​ 19ಗೆ ಬಲಿಯಾದವರ ಸಂಖ್ಯೆ  4,522ಕ್ಕೆ ಏರಿದೆ. ರಾಜ್ಯದಲ್ಲಿ 83,066 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ 6,561 ಮಂದಿ ಶುಕ್ರವಾರ ಡಿಸ್ಚಾರ್ಜ್​ ಆಗಿದ್ದಾರೆ. ಈವರೆಗೂ 1,76,942 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ. 

Puranik Full

ಇನ್ನು ರಾಜಧಾನಿ ಬೆಂಗಳೂರಿನಲ್ಲಿ 2,948 ಹೊಸ ಕೇಸ್​ ಪತ್ತೆಯಾಗಿದೆ. ನಗರದಲ್ಲಿ ಒಟ್ಟು

ಸೋಂಕಿತರ ಸಂಖ್ಯೆ 102770ಕ್ಕೇ ಏರಿದೆ. ಶುಕ್ರವಾರ ಹೆಮ್ಮಾರಿಗೆ 22 ಮಂದಿ ಸಾವನಪ್ಪಿದ್ದು ನಗರದಲ್ಲಿ ಒಟ್ಟು ಕೊರೊನಾಗೆ ಬಲಿಯಾದವರ ಸಂಖ್ಯೆ 1,635ಕ್ಕೆ ಏರಿದೆ. 2580 ಮಂದಿ ಡಿಸ್ಚಾರ್ಜ್​ ಆಗಿದ್ದು ಒಟ್ಟು ಬಿಡುಗಡೆಯಾದವರ ಸಂಖ್ಯೆ 66,602ಕ್ಕೇ ಏರಿದೆ.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ