Featured
ರಾಜ್ಯದಲ್ಲಿ 7,330 ಹೊಸ ಕೊರೊನಾ ಕೇಸ್: 7,626 ಮಂದಿ ಡಿಸ್ಚಾರ್ಜ್

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ ದಾಖಲೆಯ 7 ಸಾವಿರಕ್ಕೂ ಹೆಚ್ಚು ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದೇ ಸಮಯದಲ್ಲಿ 7,626 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಶನಿವಾರ 7,330 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,71,876ಕ್ಕೆ ಏರಿದೆ.
ಕಳೆದ ಒಂದು ದಿನದಿಂದ ಸಾವಿನ ಪ್ರಮಾಣ ಕಡಿಮೆಯಾಗಿದ್ದು ಶನಿವಾರ 93 ಮಂದಿ ಸಾವನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 4,615ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟು 82,677 ಪ್ರಕರಣಗಳಿವೆ.
ಶುಕ್ರವಾರ 7,626 ಮಂದಿ ಕೊರೊನಾದಿಂದ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 184568ಡಿಸ್ಚಾರ್ಜ್ ಆಗಿದ್ದಾರೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 2,979 ಮಂದಿ ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,057,49ಕ್ಕೆ ಏರಿದೆ.
34,224 ಸಕ್ರಿಯ ಪ್ರಕರಣಗಳಿವೆ. ಶುಕ್ರವಾರ 28 ಮಂದಿ ಬಲಿಯಾಗಿದ್ದು ನಗರದಲ್ಲಿ ಕೋವಿಡ್ 19ಗೆ ಬಲಿಯಾದವರ ಸಂಖ್ಯೆ 1,663ಕ್ಕೆ ಏರಿದೆ. ಶುಕ್ರವಾರ 3,259 ಮಂದಿ ಡಿಸ್ಚಾರ್ಜ್ ಆಗಿದ್ದು ಇದುವರೆಗೂ 69,861 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?