Featured
ದೇಶದಲ್ಲಿ ಸ್ವಲ್ಪ ಕಡಿಮೆಯಾಗುತ್ತಿದೆ ಕೊರೊನಾ ಅಬ್ಬರ : 57,982 ಕೇಸ್: 50 ಸಾವಿರ ದಾಟಿದ ಸಾವಿನ ಸಂಖ್ಯೆ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ದೇಶದಲ್ಲಿ ಕೊರೊನಾ ಆರ್ಭಟ ಕಡಿಮೆಯಾಗಿದ್ದು, ಕೆಲವು ದಿನಗಳಿಂದ 60 ಸಾವಿರಕ್ಕು ಹೆಚ್ಚು ಕೊರೊನಾ ಕೇಸ್ ದಾಖಲಾಗುತ್ತಾ ಬಂದಿತ್ತು ಆದರೆ ಭಾನುವಾರ 57,982ರಷ್ಟು ಕೇಸ್ ದಾಖಲಾಗಿದೆ.
ಆರು ದಿನಗಳ ನಂತರ ದೇಸದಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಸೋಂಕಿನ ಕೇಸ್ ಇಳಿಕೆಯಾಗುವ ಸಾಧ್ಯತೆ ಇದೆ.
ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 57,982 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 26,47,664ಕ್ಕೆ ಏರಿದೆ. ಒಂದೇ ದಿನ ದಾಖಲೆಯ 941 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 50,921ಕ್ಕೆ ಏರಿದೆ.
ದೇಶದಲ್ಲಿ ಒಟ್ಟು 6,76,900 ಸಕ್ರಿಯ ಪ್ರಕರಣಗಳಿವೆ. 26,47,664 ಸೋಂಕಿತ ಪೈಕಿ 19,19,843 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?