Featured
ದಾವಣಗೆರೆಯಲ್ಲಿ ವಿದ್ಯಾರ್ಥಿಗೆ ಕೊರೊನಾ: ವಿದ್ಯಾಗಮ ತರಗತಿಗೆ ಕಳುಹಿಸಲು ಹೆತ್ತವರ ಹಿಂದೇಟು

ರೈಸಿಂಗ್ ಕನ್ನಡ:
ದಾವಣಗೆರೆ :
ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಹೊನ್ನಾಳಿ ತಾಲೂಕಿನ ಕಮ್ಮಾರಘಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಗಮ ತರಗತಿಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಸೋಂಕು ತಗುಲಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸೋಂಕಿತ ವಿದ್ಯಾರ್ಥಿಗೆ ಮದನಬಾವಿ ಕೋವಿಡ್ ಕೇರ್ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ. ಆರನೇ ತರಗತಿ ಓದುತ್ತಿರುವ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಸೋಂಕು ತಗುಲಿದೆ. ಆರು ದಿನಗಳ ಹಿಂದೆಯೇ ಈ ಪ್ರಕರಣ ಬೆಳಕಿಗೆ ಬಂದಿದೆ.
ಈ ವಿದ್ಯಾರ್ಥಿ ಸಂಪರ್ಕಕಕ್ಕೆ ಬಂದ ಮಕ್ಕಳನ ಕೊರೊನಾ ಟೆಸ್ಟ್ ನೆಗೆಟಿವ್ ಬಂದಿದೆ. ಮಕ್ಕಳನ್ನ ವಿದ್ಯಾಗಮ ಕ್ಲಾಸ್ ಗಳಿಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?