Connect with us

Featured

ತುಮಕೂರಿನಲ್ಲಿ ಕೋವಿಡ್​ಗೆ ನಾಲ್ವರ ಬಲಿ: 92 ಹೊಸ ಕೇಸ್:67 ಮಂದಿ ಡಿಸ್ಚಾರ್ಜ್

ರೈಸಿಂಗ್ ಕನ್ನಡ:

Puradamma
Puradamma

ತುಮಕೂರು:

 ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸಿದ್ದು ನಾಲ್ವರನ್ನ ಬಲಿ ತೆಗೆದುಕೊಂಡಿದೆ. ಇನ್ನು ಸೋಂಕಿನಲ್ಲೂ ಅಬ್ಬರಿಸಿದೆ.

ಜಿಲ್ಲೆಯಲ್ಲಿ ಇಂದು ನಾಲ್ವರ ಸಾವು

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಇಂದು ಕೂಡ 4 ಜನ ಸೊಂಕಿತರು ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ.  ತುಮಕೂರಿನ ಎಸ್ ಎಸ್ ಪುರಂ ನಲ್ಲಿ 52 ವರ್ಷದ ವ್ಯಕ್ತಿ, ಕುಣಿಗಲ್ ತಾಲ್ಲೂಕು ಹೊಸಪಾಳ್ಯ ದಲ್ಲಿ 67 ವರ್ಷದ ವೃದ್ದ, ಹಾಗೂ ತಿಪಟೂರು ತಾಲ್ಲೂಕು ಗೋವಿಂದಪುರ ಬಡಾವಣೆಯಲ್ಲಿ 55 ವರ್ಷದ ವ್ಯಕ್ತಿ, ಪಾವಗಡ ತಾಲ್ಲೂಕಿನ ವೈ ಎನ್ ಹೊಸಕೋಟೆಯಲ್ಲಿ 64 ವರ್ಷದ ವೃದ್ದೆ ಕೊರೊನಾಗೆ ಬಲಿಯಾಗಿದ್ದಾರೆ.  ಉಸಿರಾಟ ಹಾಗೂ ಜ್ವರ ದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ  ಕೋವಿಡ್  ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು  ಜಿಲ್ಲೆಯಲ್ಲಿ ಈವರೆಗೆ ಒಟ್ಟು 96 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

Advertisement

92 ಮಂದಿ ಹೊಸ ಸೋಂಕಿತರು

ಶುಕ್ರವಾರ 92 ಜನರಿಗೆ ಕೊವಿಡ್ 19 ಪಾಸಿಟಿವ್ ಬಂದಿದ್ದು ಸೊಂಕಿತರ ಸಂಖ್ಯೆ 3,211 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ತಾಲ್ಲೂಕು ವಾರು ಹೊಸ ಪ್ರಕರಣಗಳು

ತುಮಕೂರು  31  , ಚಿ ನಾ ಹಳ್ಳಿ 6, ಪಾವಗಡ  9, ತಿಪಟೂರು 8, ಮದುಗಿರಿ 10, ಕೊರಟಗೆರೆ 7, ಕುಣಿಗಲ್  9, ತುರುವೇಕೆರೆ 5, ಶಿರಾ 3, ಗುಬ್ಬಿ 4, ಒಟ್ಟು 92  ಜನ  ಸೊಂಕಿತರು ಇಂದು  ಪತ್ತೆಯಾಗಿದ್ದಾರೆ.

67  ಜನ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಜಿಲ್ಲೆಯಲ್ಲಿ ಇಂದು 67 ಜನ ಸೊಂಕಿತರು ಗುಣಮುಖರಾಗಿ ಕೋವಿಡ್  ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದು ಈವರೆಗೆ 1043 ಜನರು ಗುಣಮುಖರಾಗಿದ್ದಾರೆ.  . ಉಳಿದ  1040 ಮಂದಿ  ಸಕ್ರಿಯ ಸೊಂಕಿತರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ