Connect with us

Featured

ಭಾರತದಲ್ಲಿ 10ಲಕ್ಷದ ಗಡಿಯಲ್ಲಿದೆ ಸೋಂಕಿತರ ಸಂಖ್ಯೆ- 50ಸಾವಿರ ಪಾಸಿಟಿವ್​ ಕೇಸ್​ಗಳ ಸಮೀಪದಲ್ಲಿ ಕರ್ನಾಟಕ

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ಕೊರೊನಾ ಕಂಟ್ರೋಲ್​ ಮಾಡೋದು ಹೇಗೆ..? ಸದ್ಯಕ್ಕೆ ಇದಕ್ಕೆ ಉತ್ತರವಿಲ್ಲ. ಭಾರತದ ಹಲವು ರಾಜ್ಯಗಳು ಮತ್ತೊಮ್ಮೆ ಲಾಕ್​ಡೌನ್​​ ಮೊರೆಹೋಗಿವೆ. ಕ್ವಾರಂಟೈನ್​​, ಐಸೋಲೇಷನ್​​ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುತ್ತಿವೆ. ಆದರೂ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತ ರಾಜ್ಯಗಳ ಪೈಕಿ ಮಹಾರಾಷ್ಟ್ರ, ತಮಿಳುನಾಡು, ದೆಹಲಿ ಗಳಲ್ಲಿ ಲಕ್ಷದ ಲೆಕ್ಕಾಚಾರದಲ್ಲಿದೆ ಕೊರೊನಾ ಪಾಸಿಟಿವ್​ ಕೇಸ್​ಗಳು. ಗುಜರಾತ್​ ಮತ್ತು ಕರ್ನಾಟಕದಲ್ಲೂ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

Advertisement

ಕರ್ನಾಟಕದಲ್ಲಿ 47,253 ಜನರು ಕೊರೊನಾ ಸೋಂಕಿಗೆ ಒಳಗಾಗಾಗಿದ್ದಾರೆ. ಈ ಪೈಕಿ 928 ಜನರು ಪ್ರಾಣಕಳೆದುಕೊಂಡಿದ್ದರೆ, 18,466 ಜನರು ಕೊರೊನಾ ಗೆದ್ದವರು. 27,853 ಆ್ಯಕ್ಟೀವ್​ಕೇಸ್​ಗಳನ್ನು ಕರ್ನಾಟಕ ಹೊಂದಿದೆ. ಬೆಂಗಳೂರು ನಗರದಲ್ಲಿ 22,944 ಜನರು ಕೋವಿಡ್​19ಗೆ ತುತ್ತಾಗಿದ್ದಾರೆ. 17,051 ಸಕ್ರೀಯ ಪ್ರಕರಣಗಳು ಬೆಂಗಳೂರಿನಲ್ಲಿದೆ.

Advertisement

ಭಾರತದಲ್ಲೂ ಕೋವಿಡ್​ ಪ್ರಕರಣಗಳು ಏರಿಕೆಯಾಗಿದೆ.  9,70,169 ಕೋವಿಡ್​ ಪ್ರಕರಣಗಳೂ ಭಾರತದಲ್ಲಿ ದಾಖಲಾಗಿದೆ. ಕೊರೊನಾ ಸೋಂಕಿತ ದೇಶಗಳ ಪೈಕಿ ಭಾರತಕ್ಕೆ 3ನೇ ಸ್ಥಾನ.  6,13,735 ಜನರು ಕೋವಿಡ್​ನಿಂದ ಮುಕ್ತಿ ಹೊಂದಿದ್ದಾರೆ.  3,3,1501 ಆ್ಯಕ್ಟೀವ್​ ಕೇಸ್​ ಭಾರತದಲ್ಲಿದೆ.  24,929 ಜನರು ಕೋವಿಡ್​ಗೆ ಬಲಿಯಾಗಿದ್ದಾರೆ.

ವಿಶ್ವದಾದ್ಯಂತ ಒಟ್ಟು 1,36,92,919 ಕೊರೊನಾ ಭಾಧಿತರಿದ್ದಾರೆ. ಈ ಪೈಕಿ 5,85,845 ಜನರು ಕೊರೊನಾದಿಂದ ಮರಣ ಹೊಂದಿದ್ದಾರೆ . 81,48,576 ಜನರು ಕೊರೊನಾದಿಂದ ಮುಕ್ತಿ ಹೊಂದಿದ್ದರೆ, 49,57,498 ಕೇಸ್​ಗಳು ಇನ್ನೂ ಆ್ಯಕ್ಟೀವ್​ ಆಗಿದೆ.

ಕೊರೊನಾ ಬಾಧಿತ ಟಾಪ್​ 5 ರಾಷ್ಟ್ರಗಳು

ದೇಶ                       ಕೊರೊನಾ+           ಗುಣಮುಕ್ತ             ಆ್ಯಕ್ಟೀವ್​         ಮರಣ

ಅಮೆರಿಕಾ               3616747        1645962         1830645          140140

Advertisement

ಬ್ರೆಜಿಲ್​​                    1931204      1366725          528611         75523

ಭಾರತ                    970169          613735           331505              24929

ರಷ್ಯಾ                     746,369           523,249          211350              11770

ಪೆರು                     337724              226400          98907              12417   

ಸೋಂಕಿತರ ಪಟ್ಟಿಯಲ್ಲಿ ಚಿಲಿಗೆ 6ನೇ ಸ್ಥಾನ.  ಮೆಕ್ಸಿಕೋ ಸೋಂಕಿತರ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.   ಸ್ಪೇನ್​ 9ನೇ ಸ್ಥಾನಕ್ಕೆ ಇಳಿದಿದೆ.  ಯುಕೆ ಸೋಂಕಿತರ ಪಟ್ಟಿಯಲ್ಲಿ 10ನೇ ಸ್ಥಾನಕ್ಕೆ ಇಳಿದಿದೆ. ಸೋಂಕಿತರ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ 8 ಸ್ಥಾನಕ್ಕೆ ಏರಿಕೆಯಾಗಿದೆ.  

Advertisement

ಒಟ್ಟಿನಲ್ಲಿ ಕೊರೊನಾ ಮಹಾಮಾರಿಯಿಂದ ಇಡೀ ಜಗತ್ತು ತತ್ತರಿಸುತ್ತಿದೆ. ಇದರಿಂದ ಯಾವಾಗ ಮುಕ್ತಿ ಸಿಗುತ್ತದೆ ಅನ್ನುವುದನ್ನು ಎಲ್ಲರೂ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ