Connect with us

Featured

ಕೊರೊನಾ ಕಂಟ್ರೋಲ್​ಗೆ ಸಿಕ್ತಿಲ್ಲ- ವಿಶ್ವದೆಲ್ಲೆಡೆ ಮರಣ ಮೃದಂಗ ಬಾರಿಸ್ತಿದೆ ಮಹಾಮಾರಿ ವೈರಸ್​​

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

Advertisement

ಕಂಟ್ರೋಲ್​ಗೆ ಸಿಗದ ಕೊರೊನಾ ವಿಶ್ವದೆಲ್ಲೆಡೆ ತಾಂಡವ ನೃತ್ಯ ಆಡುತ್ತಿದೆ. ವಿಶ್ವದ ಎಲ್ಲಾ ದೇಶಗಳು ಲಸಿಕೆ ಪತ್ತೆ ಹಚ್ಚುವ ಕಾರ್ಯದಲ್ಲಿ ಬ್ಯೂಸಿಯಾಗಿ ಬಿಟ್ಟಿವೆ. ಈ ನಡುವೆ ಜಗತ್ತಿನೆಲ್ಲೆಡೆ ಕೊರೊನಾ ಕಾಟ ಮುಂದುವರೆದಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

ಕರ್ನಾಟಕದಲ್ಲಿ 75,833 ಜನರು ಕೊರೊನಾ ಸೋಂಕಿಗೆ ಒಳಗಾಗಾಗಿದ್ದಾರೆ. ಈ ಪೈಕಿ 1,519 ಜನರು ಪ್ರಾಣಕಳೆದುಕೊಂಡಿದ್ದರೆ, 27,239 ಜನರು ಕೊರೊನಾ ಗೆದ್ದವರು. 47,069 ಆ್ಯಕ್ಟೀವ್​ಕೇಸ್​ಗಳನ್ನು ಕರ್ನಾಟಕ ಹೊಂದಿದೆ. ಬೆಂಗಳೂರು ನಗರದಲ್ಲಿ 36993 ಜನರು ಕೋವಿಡ್​19ಗೆ ತುತ್ತಾಗಿದ್ದಾರೆ. 27,969 ಸಕ್ರೀಯ ಪ್ರಕರಣಗಳು ಬೆಂಗಳೂರಿನಲ್ಲಿದೆ.

Advertisement

ಭಾರತದಲ್ಲೂ ಕೋವಿಡ್​ ಪ್ರಕರಣಗಳು ಏರಿಕೆಯಾಗಿದೆ.  12,39,684 ಕೋವಿಡ್​ ಪ್ರಕರಣಗಳೂ ಭಾರತದಲ್ಲಿ ದಾಖಲಾಗಿದೆ. ಕೊರೊನಾ ಸೋಂಕಿತ ದೇಶಗಳ ಪೈಕಿ ಭಾರತಕ್ಕೆ 3ನೇ ಸ್ಥಾನ.  7,84,266 ಜನರು ಕೋವಿಡ್​ನಿಂದ ಮುಕ್ತಿ ಹೊಂದಿದ್ದಾರೆ.  4,25,528 ಆ್ಯಕ್ಟೀವ್​ ಕೇಸ್​ ಭಾರತದಲ್ಲಿದೆ.  29,890 ಜನರು ಕೋವಿಡ್​ಗೆ ಬಲಿಯಾಗಿದ್ದಾರೆ.

ವಿಶ್ವದಾದ್ಯಂತ ಒಟ್ಟು 1,53,74,394 ಕೊರೊನಾ ಭಾಧಿತರಿದ್ದಾರೆ. ಈ ಪೈಕಿ 6,30,211 ಜನರು ಕೊರೊನಾದಿಂದ ಮರಣ ಹೊಂದಿದ್ದಾರೆ . 93,49,374 ಜನರು ಕೊರೊನಾದಿಂದ ಮುಕ್ತಿ ಹೊಂದಿದ್ದರೆ, 53,94,809 ಕೇಸ್​ಗಳು ಇನ್ನೂ ಆ್ಯಕ್ಟೀವ್​ ಆಗಿದೆ.

Advertisement

ಕೊರೊನಾ ಬಾಧಿತ ಟಾಪ್​ 5 ರಾಷ್ಟ್ರಗಳು

ದೇಶ                       ಕೊರೊನಾ+           ಗುಣಮುಕ್ತ             ಆ್ಯಕ್ಟೀವ್​         ಮರಣ

ಅಮೆರಿಕಾ               4100875        1942637         2012055          146183

ಬ್ರೆಜಿಲ್​​                    2231871     1532138          616843        82890

ಭಾರತ                    1239684          784266           425528             29890

ರಷ್ಯಾ                     789190          572053          204392             12745

Advertisement

ಸೌತ್​ ಆಫ್ರಿಕಾ             394948              229175          159833              5940  

ಸೋಂಕಿತರ ಪಟ್ಟಿಯಲ್ಲಿ ಪೆರುಗೆ 6ನೇ ಸ್ಥಾನ.  ಮೆಕ್ಸಿಕೋ ಸೋಂಕಿತರ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.   ಸ್ಪೇನ್​ 9ನೇ ಸ್ಥಾನಕ್ಕೆ ಇಳಿದಿದೆ.  ಯುಕೆ ಸೋಂಕಿತರ ಪಟ್ಟಿಯಲ್ಲಿ 10ನೇ ಸ್ಥಾನಕ್ಕೆ ಇಳಿದಿದೆ. ಸೋಂಕಿತರ ಪಟ್ಟಿಯಲ್ಲಿ ಚಿಲಿ 8 ಸ್ಥಾನಕ್ಕೆ ಏರಿಕೆಯಾಗಿದೆ.  

ಒಟ್ಟಿನಲ್ಲಿ ಕೊರೊನಾ ಮಹಾಮಾರಿಯಿಂದ ಇಡೀ ಜಗತ್ತು ತತ್ತರಿಸುತ್ತಿದೆ. ಇದರಿಂದ ಯಾವಾಗ ಮುಕ್ತಿ ಸಿಗುತ್ತದೆ ಅನ್ನುವುದನ್ನು ಎಲ್ಲರೂ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ