Connect with us

ಸಿನಿಮಾ

“ಕರಟಕ ದಮನಕ” ಚಿತ್ರ ಬಿಡುಗಡೆಗೆ ಕ್ಷಣಗಣನೆ….

ಹುಬ್ಬಳ್ಳಿ : ಕರುನಾಡ ಚಕ್ರವರ್ತಿ ಶಿವರಾಜಕುಮಾರ ಹಾಗೂ ಇಂಡಿಯನ್ ಮೈಕಲ್‌ಜಾಕ್ಸನ್ ಎಂದೇ ಕ್ಯಾತಿ ಹೊಂದಿರುವ ಪ್ರಭುದೇವ ನಟನೆಯ ಕರಟಕ ದಮನಕ ಚಿತ್ರ ಬಿಡುಗಡೆಗೆ ಕ್ಷಣನೆ ಶುರುವಾಗಿದೆ. ಶಿವಣ್ಣ, ಪ್ರಭುದೇವ್ ಅಭಿಮಾನಿಗಳ ಬಹುದಿನದ ನಿರೀಕ್ಷೆ ಇದೀಗ ಅಂತಿಮ ಘಟ್ಟ ತಲುಪಿದಂತಾಗಿದೆ. ಇದೇ ಮಾರ್ಚ್ 8ಕ್ಕೆ ಚಿತ್ರ ರಾಜ್ಯವ್ಯಾಪಿ ಬಿಡುಗಡೆಗೆ ವೇದಿಕೆ ಸಿದ್ದವಾಗಿದೆ. ಹುಬ್ಬಳ್ಳಿಯಲ್ಲಿ ಬುಧವಾರ ಚಿತ್ರದ ನಿರ್ದೇಶಕ ಯೋಗರಾಜ್ ಭಟ್ ಚಿತ್ರದ ಬಿಡುಗಡೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಕ್ ಲೈನ್ ಎಂಟರ್ಟೈನ್ ಮೆಂಟ್ಸ್ ಮೂಲಕ, ರಾಕ್ ಲೈನ್ ವೆಂಕಟೇಶ್ ಅವರ ನಿರ್ಮಾಣದ, ಯೋಗರಾಜ್ ಭಟ್ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದ ಬಹುನಿರೀಕ್ಷಿತ ಕರಟಕ ದಮನಕ’ ಚಿತ್ರ ಫೆ 8ರಂದು ಬಿಡುಗಡೆಯಾಗಲಿದೆ. ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ಚಿತ್ರ ನೋಡಿ ಆರ್ಶೀವಾದ ಮಾಡಬೇಕು. ಚಿತ್ರದಲ್ಲಿ ಒಟ್ಟು 6 ಹಾಡುಗಳಿವೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ, “ಡೀಗ ಡಿಗರಿ” ಹಾಡಿಗೆ ಭಟ್ಟರ ಸಾಹಿತ್ಯವಿದ್ದು, ಶಿವರಾಜಕುಮಾರ್ ಹಾಗೂ ಪ್ರಭುದೇವ ಅವರು ಒಟ್ಟಿಗೆ ಹೆಜ್ಜೆ ಹಾಕಿದ್ದಾರೆ.

ಹಿರಿಯ ನಟ ದೊಡ್ಡಣ್ಣ ಅವರ ಊರು ಮತ್ತು ನೀರಿನ ಮೇಲೆ ಈ ಚಿತ್ರದ ಕಥೆ ಸಾಗುತ್ತದೆ ಎಂದು ಇದೇವೇಳೆ ಅವರು ತಿಳಿಸಿದರು. ಚಿತ್ರದ ಟೈಟಲ್ ಬಗ್ಗೆ ವಿವರಿಸಿದ ಅವರು, “ಕರಟಕ ದಮನಕ” ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಯಾವಾಗಲೂ ಒಟ್ಟಿಗೆ ಇಬ್ಬರನ್ನು ಹೆಚ್ಚು ಸಲ ನೋಡಿದಾಗ ಅವರನ್ನು “ಕರಟಕ ದಮನಕ” ಎನ್ನುತ್ತಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯಾಗಿದ್ದು. ಈ ಚಿತ್ರ ನೋಡಿದ ಪ್ರತಿಯೊಬ್ಬ ವ್ಯಕ್ತಿಗೂ, ಅವನ ಊರು, ಆ ಊರಿನಲ್ಲಿ ಎಳೆದ ತೇರು ಹಾಗೂ ಅವನು ಯಾವ ನೀರು ಕುಡಿದು ಬೆಳೆದಿದ್ದಾನೋ ? ಆ ನೀರು ನೆನಪಾಗುತ್ತದೆ. ಎಲ್ಲರಿಗೂ ಒಂದು ಊರು ಇರುತ್ತದೆ. ಆ ಊರನ್ನು ಬಿಟ್ಟು ಬಂದ ಮೇಲೆ ಪುನಃ ಹೋದಾಗ ಅಲ್ಲಿ ಸಾಕಷ್ಟು ಬದಲಾವಣೆ ಆಗಿರುತ್ತದೆ. ಆ ವಿಷಯ ಇಟ್ಟುಕೊಂಡು ಸಾಕಷ್ಟು ಮನೋರಂಜನೆಯ ಅಂಶಗಳೊಂದಿಗೆ ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ಚಿತ್ರದಲ್ಲಿ ಇಬ್ಬರು ಸ್ಟಾರ್ ನಟರಾದ ಪ್ರಭುದೇವ ಮತ್ತು ಶಿವರಾಜಕುಮಾರ ನಟಿಸಿದ್ದಾರೆ. ಉತ್ತಮವಾದ ಚಿತ್ರವಾಗಿದೆ. ಎಲ್ಲರೂ ನೋಡಿ ಆರ್ಶೀವಾದ ಮಾಡಲು ಅವರು ಕೋರಿಕೊಂಡಿದ್ದಾರೆ.‌

ಇನ್ನೂ ಪ್ರಭುದೇವ ಜೊತೆ ನಿಶ್ವಿಕಾ ನಾಯ್ಡು ಸ್ಕ್ರಿನ್ ಶೆರ್ ಮಾಡಿರುವ ಬಗ್ಗೆ ಮಾತನಾಡಿದ ನಟಿ ನಿಶ್ವಿಕಾ, ಇಬ್ಬರು ದಿಗ್ಗಜ ಸ್ಟಾರ್ ನಟರು ಇರೋ ಚಿತ್ರದಲ್ಲಿ, ನನಗೆ ‌ಅವಕಾಶ ಸಿಕ್ಕಿರುವುದು ತುಂಬಾ ಪುಣ್ಯ. ಉತ್ತರ ಕರ್ನಾಟಕದ ಮೂಲ ಹೊಂದಿರುವ ಚಿತ್ರ ಇದಾಗಿದ್ದು, ಉತ್ತಮ ಚಿತ್ರವಾಗಿದೆ. ಎಲ್ಲರೂ ಫ್ಯಾಮಿಲಿಯೊಂದಿಗೆ ಬಂದು ಚಿತ್ರ ನೋಡಬೇಕು ಎಂದು ನಿಶ್ವಿಕಾ ಹೇಳಿದರು.‌

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ