Featured
ಕೋವಿಡ್19: ಆಸ್ಪತ್ರೆಯಲ್ಲಿ ಕೊರೊನ ಸೋಂಕಿತ ಯುವಕ ನೇಣಿಗೆ ಶರಣು

ರೈಸಿಂಗ್ ಕನ್ನಡ:
ಕೊಪ್ಪಳ :
ನಗರದ ಕೋವಿಡ್19 ಆಸ್ಪತ್ರೆಯಲ್ಲಿ ಕರೋನ ಸೋಂಕಿತ ಯುವಕ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಜಿಲ್ಲೆ ಕುಕನೂರು ತಾಲೂಕು ಚಿಕ್ಕಬೀಡನಾಳ ಗ್ರಾಮದ ಮಾರುತಿ(26) ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
. ಕಳೆದ ಸೆಪ್ಟೆಂಬರ್ 14 ರಂದು ಕೋವಿಡ್19 ಆಸ್ಪತ್ರೆಗೆ ದಾಖಲಾಗಿದ್ದ ಯುವಕ, ಆಸ್ಪತ್ರೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡಿದ್ದಾನೆ. ಈ ಮೊದಲು ಕೊಪ್ಪಳದ ಪುಷ್ಕರ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ನಿನ್ನೆ ರಾತ್ರಿಯೇ ಆತ್ಮಹತ್ಯೆ ಮಾಡಿಕೊಂಡಿದ್ದರೂ, ಆಸ್ಪತ್ರೆ ಸಿಬ್ಬಂದಿ ಕುಟುಂಬಕ್ಕೆ ಮಾಹಿತಿ ನೀಡಿಲ್ಲ ಎಂದು ಮೃತ ಯುವಕನ ಕುಟುಂಬದ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?