Connect with us

Featured

ಜು. 8 ರಿಂದ ಲೈವ್ ಕ್ರಿಕೆಟ್ – ಕೊರೊನಾ ಜೊತೆಯಲ್ಲೇ ಆಟ ಶುರು – ಸೆಲಬ್ರೇಷನ್‌ಗೂ ಸಾಮಾಜಿಕ ಅಂತರ..!

ರೈಸಿಂಗ್ ಕನ್ನಡ :

ಸ್ಪೋರ್ಟ್ಸ್ ಡೆಸ್ಕ್ :

Advertisement

ಕೊರೊನಾದಿಂದ ಕಂಗಾಲಾಗಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ದಿನಗಳ ಹತ್ತಿರವಾಗುತ್ತಿವೆ. ಇನ್ನೂ ಕೆಲವೇ ದಿನಗಳಲ್ಲಿ ಕ್ರಿಕೆಟ್ ಮತ್ತೆ ಆರಂಭವಾಗಲಿದೆ. ಇಷ್ಟುದಿನ ಹಳೇ ಪಂದ್ಯಗಳನ್ನೇ ಪದೇ ಪದೇ ನೋಡಿ ಸಾಕಾಗಿದ್ದ ಕ್ರಿಕೆಟ್ ಅಭಿಮಾನಿಗಳು, ಇನ್ನೂ ಲೈವ್ ಮ್ಯಾಚ್ ನೋಡೋಕೆ ಉತ್ಸುಕರಾಗಿದ್ದಾರೆ.

ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿ ಜುಲೈ 8 ರಿಂದ ಆರಂಭವಾಗಲಿದೆ. ಇದ್ರೊಂದಿಗೆ ಕೊರೊನಾದಿಂದ ತಾತ್ಕಾಲಿಕ ಬ್ರೇಕ್‌ ಪಡೆದಿದ್ದ ಕ್ರಿಕೆಟ್ ಲೋಕ ಮತ್ತೆ ಆರಂಭವಾಗಲಿದೆ. ಕೊರೋನಾ ಭಯ ಇನ್ನೂ ಮಾಸದ ಕಾರಣ ಒಂದಷ್ಟು ಮುಂಜಾಗ್ರತೆಯೊಂದಿಗೆ ಕ್ರಿಕೆಟಿಗರು ಮೈದಾನಕ್ಕಿಳಿಯಲಿದ್ದಾರೆ.

ಸೌತಾಂಪ್ಟನ್​​ನ ಏಜಸ್ ಬೌಲ್ ಕ್ರೀಡಾಂಗಣ ಕೊರೋನೋತ್ತರದ ಐತಿಹಾಸಿಕ ಟೂರ್ನಿಗೆ ಆತಿಥ್ಯ ವಹಿಸಿದೆ. ಎರಡು ಹಾಗೂ ಮೂರನೇ ಟೆಸ್ಟ್ ಮ್ಯಾಂಚೆಸ್ಟರ್​​ನಲ್ಲಿ ಆಯೋಜನೆಗೊಂಡಿದೆ. ಆಟಗಾರರ ಆರೋಗ್ಯದ ದೃಷ್ಟಿಯಿಂದ ಜೈವಿಕ ಸುರಕ್ಷಿತ ವಾತಾವರಣ ನಿರ್ಮಾಣ‌ ಮಾಡಲಾಗಿದೆ.

ಆಟಗಾರರು ತಮ್ಮ ತಂಡದವರನ್ನ ಬಿಟ್ಟು ಬೇರೆ ಯಾರನ್ನೂ ಭೇಟಿ ಮಾಡುವಂತಿಲ್ಲ. ಶಾಂಪಿಂಗ್ ಇತರೆ ಓಡಾಟ ಎಲ್ಲಕ್ಕೂ ಕತ್ತರಿ. ಮುಖ್ಯವಾಗಿ ಮೈದಾನವನ್ನ ಸುರಕ್ಷಿತಗೊಳಿಸುವುದು. ಆಟಗಾರರ ಓಡಾಟ ಹೊರಗಿನ ಸಂಪರ್ಕಕ್ಕೆ ಸಂಪೂರ್ಣ ನಿಷೇಧ.  ಪಂದ್ಯ ಮುಕ್ತಾಯ ಬಳಿಕ ನೇರವಾಗಿ ಹೋಟೆಲ್​​ಗೆ ತೆರಳುವುದು ಹಾಗೂ ಸಂಭ್ರಮಾಚರಣೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ