Connect with us

ಕ್ರೀಡೆ

ಕ್ರಿಕೆಟಿಗ ರೋಹಿತ್‌ ಶರ್ಮಾ ನಿಧನ..!

Cricket : ರಾಜಸ್ತಾನದ ಮಾಜಿ ಆರಂಭಿಕ ಆಟಗಾರ ರೋಹಿತ್‌ ಶರ್ಮಾ ತಮ್ಮ 40ನೇ ವಯಸ್ಸಿಗೆ ನಿಧನರಾಗಿದ್ದಾರೆ.ವಾಸ್ತವವಾಗಿ ಇವರು ಬಹಳ ದಿನಗಳಿಂದ ಲೀವರ್‌ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದ ರೋಹಿತ್‌ ಶರ್ಮಾ ಅವರಿಗೆ ತೊಂದರೆ ಹೆಚ್ಚಾಗಿದ್ದು. ವೈದ್ಯರಿಂದ ಪ್ರಾಣ ಉಳಿಸಲು ಸಾಧ್ಯವಾಗಿಲ್ಲ.ರಾಜಸ್ಥಾನ ಪರ ಆಡಿದ್ದ ಮಾಜಿ ರಣಜಿ ಕ್ರಿಕೆಟಿಗ ರೋಹಿತ್‌ ಶರ್ಮಾ ನಿಧನರಾಗಿದ್ದಾರೆ. 40 ವರ್ಷದ ರೋಹಿತ್‌ ರಾಜಸ್ಥಾನ ಪರವಾಗಿ ಹಲವು ರಣಜಿ ಪಂದ್ಯಗಲನ್ನು ಆಡಿದ್ದಾರೆ.ಕಳೆದ ಕೆಲವು ದಿನಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.

ಇವರ ಹೆಸರು ಮತ್ತು ಟೀಂ ಇಂಡಿಯಾ ನಾಯಕನ ಹೆಸರೂ ಒಂದೇ ತರಹ ಇರುವುದರಿಂದ ಹಿಟ್‌ ಮ್ಯಾನ್‌ ಅಭಿಮಾನಿಗಳು ಶಾಕ್‌ ಆಗಿದ್ದರು,ಫೋಟೋ ನೋಡಿದ ಮೇಲೆ ಕ್ರಿಕೆಟಿಗರು ನಿಟ್ಟುಸಿರು ಬಿಟ್ಟಿದ್ದಾರೆ. ರಾಜಸ್ತಾನದ ಮಾಜಿ ಆಟಗಾರ ತಮ್ಮ ವೃತ್ತಿಜೀವನದಲ್ಲಿ ಒಟ್ಟು 7 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿ .166ರನ್‌ ಗಳಿಸಿದ್ದರು.ಇದಲ್ಲದೆ ಇವರು 28 ಲಿಸ್ಟ್‌ ಎ ಪಂದ್ಯಗಳನ್ನು ಸಹ ಆಡಿ 35.41 ಸರಾಸರಿಯಲ್ಲಿ 850 ರನ್‌ ಗಳಿಸಿದ್ದಾರೆ.ಈ ಬಲಗೈ ಬ್ಯಾಟ್ಸ್‌ಮನ್‌ 4 ಟಿ-20 ಪಂದ್ಯಗಳಲ್ಲಿ ಆಡಿದ್ದಾರೆ..32.75 ಸರಾಸರಿಯಲ್ಲಿ 131 ರನ್‌ಗಳನ್ನ ಗಳಿಸಿದ್ದಾರೆ.

ಸದ್ಯ ಕ್ರಿಕೆಟಿಗ ರೋಹಿತ್‌ ಆಗಲಿಕೆಯಿಂದ ಕ್ರಿಕೆಟ್‌ ಆಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ