Featured
ನದಿದಾಟುವಾಗ ಮೊಸಳೆ ದಾಳಿ ಶಂಕೆ- ಕೃಷ್ಣಾ ನದಿಯಲ್ಲಿ ರೈತ ನಾಪತ್ತೆ

ರೈಸಿಂಗ್ ಕನ್ನಡ:
ದುರ್ಗೇಶ್ ಮಂಗಿಹಾಳ, ಯಾದಗಿರಿ:
ಎಮ್ಮೆಗಳ ಜೊತೆ ನದಿ ದಾಟುತ್ತಿರುವಾಗ ರೈತ ಕೃಷ್ಣಾ ನದಿ ನೀರು ಪಾಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೋಡಾಲ ಗ್ರಾಮದಲ್ಲಿ ನಡೆದಿದೆ. ಕೋಡಾಲ ಗ್ರಾಮದ ರೈತ ಮಲಕನಗೌಡ (48) ನೀರು ಪಾಲಾಗಿರುವ ವ್ಯಕ್ತಿ. ಕೃಷ್ಣಾ ನದಿಯ ನಡುಗಡ್ಡೆಯಲ್ಲಿ ಮೇವು ತಿನ್ನಲು ಹೋದ ಎಮ್ಮೆಗಳನ್ನು ಹೊಡೆದು ಕೊಂಡು ಬರುವಾಗ ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ಕೃಷ್ಣಾ ನದಿಯಲ್ಲಿ ಈಜಾಡಿಕೊಂಡು ಬರುವಾಗ ಮೊಸಳೆ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ನದಿಯಲ್ಲಿ ಮೀನುಗಾರರಿಂದ ನಾಪತ್ತೆಯಾದ ವ್ಯಕ್ತಿಯ ಹುಡುಕಾಟ ನಡೆಸಲಾಗ್ತಿದೆ. ಈ ಘಟನೆ ವಡೇಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.



You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?














