Featured
ದಾವಣಗೆರೆಯಲ್ಲಿ ನಿರಂತರ ಮಳೆ: ಅಪಾರ ಬೆಳೆ ಹಾನಿ
![](https://risingkannada.com/wp-content/uploads/2020/10/davangere-1-3.jpg)
ರೈಸಿಂಗ್ ಕನ್ನಡ:
ದಾವಣಗೆರೆ:
ದಾವಣಗೆರೆ ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ನಿರಂತವಾಗಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
![](https://risingkannada.com/wp-content/uploads/2020/10/davangere-2-4.jpg)
ಬಿರುಗಾಳಿ ಸಹಿತ ಸುರಿದ ಮಳೆಯಿಂದ ಭತ್ತ ಸೇರಿದಂತೆ ಹಲವು ಬೆಳೆ ಮಳೆಗೆ ಕೊಚ್ಚಿ ಹೋಗಿದೆ. ದಾವಣಗೆರೆ ತಾಲ್ಲೂಕ್ ಕೊಂಡಜ್ಜಿ ದೊಡ್ಧಬಾತಿ ಸುತ್ತಮುತ್ತ ಭತ್ತ ಬೆಳೆ ಮಳೆಯಿಂದ ಹಾನಿಯಾಗಿದೆ.
ಸುಮಾರು ನೂರು ಎಕೆರೆಗೂ ಹೆಚ್ಚು ಬೆಳೆ ಹಾನಿಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕಷ್ಟ ಪಟ್ಟು ಭತ್ತ ಬೆಳೆದಿದ್ದ ರೈತರು ಕಣ್ಣೀರಿಡುವಂತಾಗಿದೆ.
ಹಾನಿಗೊಂಡ ಜಮೀನುಗಳಿಗೆ ಅಧಿಕಾರಿಗಳು ಭೇಟಿ ನೀಡಿ ಸಮೀಕ್ಷೆ ನಡೆಸಬೇಕು ಹಾನಿಗೊಂಡ ಬೆಳೆಗೆ ಸೂಕ್ತ ಪರಿಹಾರ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?