ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕನಿಷ್ಠ ಹತ್ತು ಸಿಎಸ್ಕೆ ಆಟಗಾರರು ಸೇರಿದಂತೆ ಓರ್ವ ಭಾರತೀಯ ಆಟಗಾರನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಗುರುವಾರ ಚೆನ್ನೈ ತಂಡದ ಆಟಗಾರರು ಮತ್ತು ಸಿಬ್ಬಂದಿಗಳನ್ನ ಹೊಟೇಲ್ನಲ್ಲಿ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಐಪಿಎಲ್ ಕೋವಿಡ್ 19 ನೀತಿ ನಿಯಮಗಳ ಪ್ರಕಾರ, ಎಲ್ಲಾ ತಂಡಗಳು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಡಬೇಕು. ನಂತರ ಆರು ದಿನಗಳ ಕಾಲ ಕ್ವಾರಂಟೈನ್ನಲ್ಲಿರುವಾಗ ಮೊದಲ ದಿನ, ಮೂರನೇ ಮತ್ತು ಐದನೆ ದಿನಗಳಂದು ಪರೀಕ್ಷೆಗಳನ್ನ ನಡೆಸಲಾಗುತ್ತದೆ.
ಮೂರನೇ ಸುತ್ತಿನ ಕೊರೊನಾ ಪರೀಕ್ಷೆಯಲ್ಲಿ ಚೆನ್ನೈ ತಂಡದ ಆಟಗಾರರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಚೆನ್ನೈ ತಂಡ ಹೋಟೇಲ್ನಲ್ಲಿಯೇ ತಂಗಿದ್ದು ಇನ್ನು ಹತ್ತು ದಿನಗಳ ಕಾಲ ಕ್ವಾರಂಟೈನ್ ಅವಧಿಯನ್ನ ವಿಸ್ತರಿಸದೆ. ಶುಕ್ರವಾರದಿಂದ ಆರಂಭವಾಗಬೇಕಿದ್ದ ಅಭ್ಯಾಸವನ್ನ ಮುಂದೂಡಿದೆ. ಮೊನ್ನೆ ಆ.21ರಂದು ಧೋನಿ ನೇತೃಥ್ವದ ಚೆನ್ನೈ ತಂಡ ದುಬೈಗೆ ಬಂದಿಳಿದಿತ್ತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?