Connect with us

Featured

ಐಪಿಎಲ್ 13: ಹಾಲಿ ಚಾಂಪಿಯನ್ ಮುಂಬೈ ವಿರುದ್ದ ಚೆನ್ನೈ ಸೂಪರ್ ಕಿಂಗ್ಸ್ ಶುಭಾರಂಭ

ರೈಸಿಂಗ್​ ಕನ್ನಡ:

ನ್ಯೂಸ್ ಡೆಸ್ಕ್:

ಅಂಬಾಟಿ ರಾಯ್ಡು ಅವರ ಸ್ಫೋಟಕ ಬ್ಯಾಟಿಂಗ್​ ನೆರವಿನಿಂದ ಧೋನಿ ನೇತೃತ್ವದ ಚೆನ್ನೈ ಸೂಪರ್​ ಕಿಂಗ್​ ತಂಡ ಹಾಲಿ ಚಾಂಪಿಯನ್​ ಮುಂಬೈ ಇಂಡಿಯನ್ಸ್​ ವಿರುದ್ಧ  5 ವಿಕೆಟ್​ಗಳ ಭರ್ಜರಿ ಗೆಲುವು ಪಡೆಯುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.


ಅಬುಧಾಬಿಯಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಫೀಲ್ಡಿಂಗ್​ ಆಯ್ದುಕೊಂಡಿತ್ತು. ಮುಂಬೈ ಪರ ನಾಯಕ ರೋಹಿತ್​ ಶರ್ಮಾ (12) ಮತ್ತು ಕ್ವಿಂಟಾನ್​ ಡಿ ಕಾಕ್​ (33) ಉತ್ತಮ ಆರಂಭ ನೀಡಿದ ಹೊರತಾಗಿಯೂ ಚೆನ್ನೈ ಬೌಲರ್​ಗಳ ಕರಾರುವಕ್​ ದಾಳಿಗೆ ತತ್ತರಿಸಿ ಹೋಯ್ತು.

ಸೂರ್ಯ ಕುಮಾರ್​ಮಧ್ಯಮ ಕ್ರಮಾಂದಲ್ಲಿ ಸೌರಭ್​ ತಿವಾರಿ 42,ಹಾರ್ದಿಕ್​ ಪಾಂಡ್ಯ 14,ಕಿರಾನ್​ ಪೊಲರ್ಡ್​ 18,ಕೃನಾಲ್​ ಪಾಂಡ್ಯ 3,ಪ್ಯಾಟಿನ್​ಸನ್​ 11 ರನ್​ಗಳಿಸಿದರು.ಕೊನೆಯಲ್ಲಿ ಮುಂಬೈ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 162 ರನ್​ ಕಲೆ ಹಾಕಿತು.

Advertisement

170 ರನ್​ಗಳ ಸವಾಲಿನ ಮೊತ್ತ ಬೆನ್ನತ್ತಿದ ಚೆನ್ನೈ ತಂಡ ಆರಂಭಿಕರಾದ ಮುರಳಿ ವಿಜಯ್​ (1)ಮತ್ತು ಶೇನ್​ ವ್ಯಾಟ್ಸನ್​(4) ಅವರ ವಿಕೆಟ್​ಗಳನ್ನ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು. ಮೂರನೇ ವಿಕೆಟ್​ಗೆ ಜೊತೆಗೂಡಿದ ಅಂಬಾಟಿ ರಾಯ್ಡು ಮತ್ತು ಫಾಫ್​ ಡುಪ್ಲೆಸಿಸ್​ ಮುಂಬೈ ಬೌಲರ್ಸ್​ಗಳನ್ನ ಚೆಂಡಾಡಿದರು.

ಕ್ರೀಸ್​ಗೆ ನೆಲಕಚ್ಚಿ ನಿಂತ ಈ ಜೋಡಿ ನಾಲ್ಕನೆ ವಿಕೆಟ್​ಗೆ 115 ರನ್​ ಸೇರಿಸಿ ಗೆಲುವಿನತ್ತ ಕೊಂಡೊಯ್ದರು.ಅಂಬಾಟಿ ರಾಯ್ಡು 48 ಎಸೆತದಲ್ಲಿ 6 ಬೌಂಡರಿ 3 ಸಿಕ್ಸರ್​ ಸಿಡಿಸಿ ಒಟ್ಟು 71 ರನ್​ ಕಲೆ ಹಾಕಿದರು.

ಕೊನೆಯಲ್ಲಿ ಬಂದ ರವೀಂದ್ರ ಜಡೇಜಾ (10), ಸ್ಯಾಮ್​ ಕರನ್​(14) ರನ್​ಗಳಿಸಿದರು. ಕೊನೆಯಲ್ಲಿ ಫಾಫ್​ ಡುಪ್ಲೆಸಿಸ್​ (58*)  ಜೊತೆಗೂಡಿದ ಧೋನಿ ತಂಡವನ್ನ ಗೆಲುವಿನ ದಡ ಸೇರಿಸಲು ನೆರವಾದರು. ಚೆನ್ನೈ ತಂಡ 19.2 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 166 ರನ್​ ಗಳಿಸಿತು.ಸ್ಪೋಟಕ ಬ್ಯಾಟಿಂಗ್​ ಮಾಡಿದ ಅಂಬಾಟಿ ರಾಯ್ಡು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Uncategorized4 weeks ago

ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಕ್ಷೇತ್ರ ನಾಗಮಂಗಲದ ಕಲ್ಲೇನಹಳ್ಳಿಯಲ್ಲಿ ಗೋಮಾಳದ ₹25 ಕೋಟಿ ಮೌಲ್ಯದ ಬಂಡೆ ಲೂಟಿ?

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ