Connect with us

ಟಾಪ್ ನ್ಯೂಸ್

ಸಂವಿಧಾನದ ಅರಿವಿಗಾಗಿ ಸಾಂಸ್ಕೃತಿಕ ಪ್ರದರ್ಶನಗಳು

ಸಂವಿಧಾನವನ್ನ ಪ್ರಮುಖವಾಗಿ ವಿದ್ಯಾರ್ಥಿಗಳಲ್ಲಿಅರಿವು ಮೂಡಿಸಲು ಹಲುವ ಕಾರ್ಯಕ್ರಮಗಳನ್ನ ರೂಪಿಸಲಾಗಿದೆ. ಅದ್ರಲ್ಲಿ ಪ್ರಮುಖವಾಗಿ ಸಾಂಸ್ಕೃತಿಕ ಪ್ರದರ್ಶನದ ಆಯೋಜನೆಗಳನ್ನ ವಿದ್ಯಾರ್ಥಿಗಳಿಗೆ ತಲುಪಿಸಲು ಕರ್ನಾಟಕ ವಸತಿ ಸಂಸ್ಥೆ ಸೊಸೈಟಿಯು ಏಕತಾ ಎಕ್ಸ್ಪೋ ಆಯೋಜನೆ ನೇತೃತ್ವ ವಹಿಸಿಕೊಂಡಿದೆ.

ಸಂಸ್ಥೆಯು 6 ರಿಂದ 12ನೇ ತರಗತಿಯ ಚಾಣಾಕ್ಷ ವಿದ್ಯಾರ್ಥಿಗಳಿಗೆ ವಾರ್ಷಿಕ ವಸ್ತು ಪ್ರದರ್ಶನಗಳನ್ನು ಆಯೋಜಿಸಿ ಅವರ ಯೋಚನಾ ಲಹರಿಯನ್ನ ಅಭಿವೃದ್ದಿಗೊಳಿಸಲಾಗುತ್ತಿದೆ. ವೈಜ್ಞಾನಿಕ ಮನೋಭಾವ, ಪ್ರಜಾಪ್ರಭುತ್ವದ ಹಾಗೂ ಮೌಲ್ಯಗಳ ಅಳವಡಿಕೆಯು ಕಾರ್ಯಕ್ರಮದ ಉದ್ದೇಶವಾಗಿದೆ. ರಾಜ್ಯಾದ್ಯಂತ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ಸುಮಾರು 2 ಲಕ್ಷ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮ ತಲುಪಲಿದೆ. ಪ್ರಸಕ್ತ ವರ್ಷದ ವಸ್ತು ಪ್ರದರ್ಶನವು ಸಂವಿಧಾನ, ಪ್ರಜಾಪ್ರಭುತ್ವದ ಆಶಯಗಳು ಸೇರಿ ರಾಜ್ಯಾದ್ಯಂತ ವಿದ್ಯಾರ್ಥಿಗಳಿಂದಲೇ 100ಕ್ಕೂ ಅಧಿಕ ವಿಷಯಗಳ ಮೇಲೆ ಸಿದ್ದವಾಗಿರುವ ಪ್ರಾಜೆಕ್ಟ್ ಗಳನ್ನು ಒಳಗೊಂಡಿದೆ.

ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಹತ್ತಾರು ಪ್ರತಿಭೆಗಳಿಗೆ ವೇದಿಕೆಯಾಗುವ ಜೊತೆಗೆ ಅವರಲ್ಲಿ ಸಾಮಾಜಿಕ ಹಾಗೂ ಆರ್ಥಿಕ ನ್ಯಾಯದ ತತ್ವಗಳು, ದೃಢ ನಿಶ್ಚಯ, ಕಾರ್ಯಚಟುವಟಿಕೆಗಳು, ವಿವಿಧತೆಯಲ್ಲಿ ಏಕತೆ, ಸಮಾನತೆ, ಹಾಗೂ ಭಾತೃತ್ವದ ಮನೋಭಾವವನ್ನು ಜಾಗೃತಿಗೊಳಿಸಲಿದೆ. ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್, ಸ್ಮರಿಸುವುದು, ಕಾರ್ಯಕ್ರಮದ ಪ್ರಮುಖ ವಿಷಯವಾಗಿತ್ತು. ಹಾಗೆಯೇ ಅವರ ದೂರದೃಷ್ಟಿ ಹಾಗೂ ಸಮಾಜದ ಒಳಗೊಳ್ಳುವಿಕೆಯನ್ನ ಅರಿತುಕೊಳ್ಳಲು ನೆರವಾಗಿದೆ. ವಿವಿಧತೆಯಲ್ಲಿ ಏಕತೆ ಸಮಾನತೆ, ಹಾಗೂ ಭಾತೃತ್ವದ ಮೂಲಕ ಒಗ್ಗೂಡಿ ದೇಶ ನಿರ್ಮಿಸಲು ಪ್ರೇರೇಪಣೆ ನೀಡಲಾಗಿದೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ