Featured
ರಾಶಿ ಭವಿಷ್ಯ|ಗುರುವಾರ| ಜುಲೈ16, 2020

ನಿತ್ಯ ರಾಶಿ ಫಲ 16/07/2020, ಗುರುವಾರ

ಮೇಷ:
ಯಾರನ್ನೂ ಹೆಚ್ಚು ನಂಬಬೇಡಿ, ಪರಿಶ್ರಮಕ್ಕೆ ತಕ್ಕ ಫಲ, ಮನಸ್ಸಿನಲ್ಲಿ ಭಯ ಭೀತಿ, ಪ್ರಿಯ ಜನರ ಭೇಟಿ, ಚಿನ್ನಾಭರಣ ಪ್ರಾಪ್ತಿ, ಗೌರವ-ಕೀರ್ತಿ ಲಾಭ.
ವೃಷಭ:
ಅಧಿಕಾರ ಪ್ರಾಪ್ತಿ, ಕೈ ಹಾಕಿದ ಕೆಲಸಗಳಲ್ಲಿ ಪ್ರಗತಿ, ಮಾನಸಿಕ ನೆಮ್ಮದಿ, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ, ದೂರ ಪ್ರಯಾಣಕ್ಕೆ ಮನಸ್ಸು.
ಮಿಥುನ:
ದೇವತಾ ಕಾರ್ಯಗಳಲ್ಲಿ ಒಲವು, ಪತ್ನಿಯಿಂದ ಬುದ್ಧಿಮಾತು, ಶತ್ರುಗಳ ನಾಶ, ಕುತಂತ್ರದಿಂದ ಹಣ ಸಂಪಾದನೆ, ವೃಥಾ ತಿರುಗಾಟ, ಕೆಲಸ ಕಾರ್ಯಗಳಲ್ಲಿ ಪರಿಶ್ರಮ.
ಕಟಕ:
ಸ್ತ್ರೀ ಸಮಾನ ವ್ಯಕ್ತಿಯಿಂದ ಶುಭ, ಶೀತ ಸಂಬಂಧಿತ ರೋಗ, ಮಾತಿನಲ್ಲಿ ಹಿಡಿತ ಅಗತ್ಯ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ ಸಾಧ್ಯತೆ, ಇಷ್ಟಾಥ ಸಿದ್ಧಿಗಾಗಿ ಪರಿಶ್ರಮ.

ಸಿಂಹ:
ವ್ಯಾಪಾರ ವ್ಯವಹಾರ ಮೇಲೆ ಕೆಟ್ಟದೃಷ್ಟಿ, ಶರೀರದಲ್ಲಿ ನೋವು, ಪಾಪದ ಕೆಲಸಕ್ಕೆ ಮನಸ್ಸು, ಮಾನಸಿಕ ಒತ್ತಡ, ಆತುರ ಸ್ವಭಾವದಿಂದ ನಷ್ಟ ಸಾಧ್ಯತೆ.
ಕನ್ಯಾ :
ಸಮಾಜದಲ್ಲಿ ಉತ್ತಮ ಗೌರವ, ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ, ವಿದ್ಯಾರ್ಥಿಗಳಿಗೆ ಮುನ್ನಡೆ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಹಣಕಾಸು ಪರಿಸ್ಥಿತಿ ಚೇತರಿಕೆ.
ತುಲಾ :
ಮನಸ್ಸಿನಲ್ಲಿ ಭಯ, ಆತಂಕ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ಸರಿ ತಪ್ಪುಗಳ ಬಗ್ಗೆ ಚಿಂತನೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಈ ದಿನ ಎಚ್ಚರಿಕೆಯ ನಡೆ ಅಗತ್ಯ.
ವೃಶ್ಚಿಕ :
ಇತರರ ಮಾತಿಗೆ ಮರುಳಾಗಬೇಡಿ, ಆತ್ಮೀಯರು-ಬಂಧುಗಳಿಂದ ಎಚ್ಚರಿಕೆ, ಅಧಿಕವಾದ ಖರ್ಚು, ಶತ್ರುಗಳ ಧ್ವಂಸ, ನೆರೆಹೊರೆಯವರಿಂದ ಕುತಂತ್ರ, ಆಸ್ತಿ ವಿಚಾರಗಳಲ್ಲಿ ಕಲಹ.

ಧನಸ್ಸು:
ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಕಿರಿಕಿರಿ, ಮಹಿಳೆಯರಿಗೆ ತೊಂದರೆ, ವಿಪರೀತ ಯೋಚನೆಯ ದಿನ.
ಮಕರ:
ಬೇಡವಾದ ವಿಚಾರಗಳಲ್ಲಿ ಆಸಕ್ತಿ, ಅನಾವಶ್ಯಕ ವಸ್ತುಗಳ ಖರೀದಿ, ಭೂ ವ್ಯವಹಾರದಲ್ಲಿ ಲಾಭ, ಭವಿಷ್ಯದ ಆಲೋಚನೆ, ಋಣ ವಿಮೋಚನೆ.
ಕುಂಭ:
ರಫ್ತು ವ್ಯವಹಾರಸ್ಥರಿಗೆ ಲಾಭ, ಬಿಡುವಿಲ್ಲದ ಕೆಲಸ ಕಾರ್ಯಗಳು, ವಿಪರೀತ ಒತ್ತಡ, ರಾಜಕಾರಣಿಗಳಿಗೆ ಯಶಸ್ಸು, ಕಾರ್ಯದಲ್ಲಿ ನಿರ್ವಿಘ್ನ.
ಮೀನ:
ಮೇಲಾಧಿಕಾರಿಗಳಿಂದ ಪ್ರಶಂಸೆ, ವಿಪರೀತ ಕೆಲಸ, ವಿಶ್ರಾಂತಿ ಪಡೆಯುವಿರಿ, ಆರೋಗ್ಯದಲ್ಲಿ ಏರುಪೇರು, ವೈರಿಗಳಿಂದ ದೂರವಿರಿ, ಇಷ್ಟಾರ್ಥ ಸಿದ್ಧಿ.

You may like

ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ

ಈ ರಾಶಿಯವರಿಗೆ ಸಂಜೆ ಮೇಲೆ ಕಾದಿದೆ ಕಂಟಕ!

ದಿನಕ್ಕೊಂದು ಹಸಿ ಈರುಳ್ಳಿ ಕತ್ತರಿಸಿಕೊಂಡು ತಿನ್ನಿ; ಈ ಕಾಯಿಲೆಗಳು ನಿಮತ್ತ ಕೂಡ ಸುಳಿಯಲ್ಲ!

ಈ ರಾಶಿಯವರಿಗೆ ಬಹಳ ದಿನಗಳ ಪ್ರಯತ್ನಕ್ಕೆ ಇಂದು ಫಲ ಸಿಗಲಿದೆ

ರವಿ ಗ್ರಹ ಪಿತೃಕಾರಕನಾದರೆ ಚಂದ್ರ ಗ್ರಹ ಮಾತೃಕಾರಕನಾಗಿರುವನು

ಪುರಾಣ ಎಂದರೇನು? ಎಷ್ಟು ಪುರಾಣಗಳಿವೆ ? ಯಾರು ರಚಿಸಿದ್ದಾರೆ?



















