Connect with us

Featured

ರಾಶಿ ಭವಿಷ್ಯ ಬುಧವಾರ| ಜುಲೈ29, 2020

ಫಲ 29/07/2020, ಬುಧವಾರ

Advertisement

ಮೇಷ:

ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ, ವೈರಿಗಳಿಂದ ದೂರವಿದ್ದರೆ ಉತ್ತಮ, ವಿದ್ಯಾರ್ಥಿಗಳಲ್ಲಿ ಗೊಂದಲ, ಕ್ರಯ ವಿಕ್ರಯಗಳಲ್ಲಿ ಲಾಭ.

ವೃಷಭ:

Advertisement

ಹಿರಿಯರ ಮಾತಿಗೆ ಗೌರವ ಕೊಡಿ, ಆರೋಗ್ಯದಲ್ಲಿ ಏರುಪೇರು, ಕೃಷಿಯಲ್ಲಿ ನಷ್ಟ, ದಾಯಾದಿಗಳ ಕಲಹ, ಕೆಲಸಗಳಲ್ಲಿ ಅಲ್ಪ ಪ್ರಗತಿ.

ಮಿಥುನ: 

Advertisement

ಪರಿಶ್ರಮಕ್ಕೆ ತಕ್ಕ ಫಲ, ಆಲಸ್ಯ ಮನೋಭಾವ, ಮಾನಸಿಕ ವ್ಯಥೆ, ಕಾರ್ಯ ಸಾಧನೆಗಾಗಿ ತಿರುಗಾಟ, ದೇವತಾ ಕಾರ್ಯಗಳಲ್ಲಿ ಭಾಗಿ.

ಕಟಕ ಕಟಕ:

ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಸೌಖ್ಯ, ವಾಹನದಿಂದ ತೊಂದರೆ, ಉದ್ಯೋಗದಲ್ಲಿ ಬಡ್ತಿ, ಈ ದಿನ ಮಿಶ್ರ ಫಲ.

Advertisement

ಸಿಂಹ:

ಅಧಿಕಾರಿಗಳಿಂದ ಪ್ರಶಂಸೆ, ಪುಣ್ಯಕ್ಷೇತ್ರ ದರ್ಶನ, ಹಿತ ಶತ್ರುಗಳ ಬಾಧೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.

Advertisement

ಕನ್ಯಾ :

ತಂಪು ಪಾನೀಯಗಳಿಂದ ಅನಾರೋಗ್ಯ, ಅವಿವಾಹಿತರಿಗೆ ವಿವಾಹ ಯೋಗ, ಮಾನಸಿಕ ನೆಮ್ಮದಿ, ಹಣಕಾಸು ಸಮಸ್ಯೆ ಅಲ್ಪ ಚೇತರಿಕೆ, ಈ ದಿನ ಮಿಶ್ರ ಫಲ ಯೋಗ.

ತುಲಾ :

Advertisement

ಮಾನಸಿಕ ಒತ್ತಡ, ಕಾರ್ಯದಲ್ಲಿ ವಿಕಲ್ಪ, ಉದರ ಬಾಧೆ, ಯಾರನ್ನೂ ಹೆಚ್ಚು ನಂಬಬೇಡಿ, ವಿಪರೀತ ಸಾಲ ಬಾಧೆ.

ವೃಶ್ಚಿಕ :

ದಾಂಪತ್ಯದಲ್ಲಿ ಅನ್ಯೋನ್ಯತೆ, ಪ್ರೀತಿ ಸಮಾಗಮ, ಆದಾಯಕ್ಕಿಂತ ಖರ್ಚು ಹೆಚ್ಚು, ನಾನಾ ವಿಚಾರಗಳಲ್ಲಿ ಆಸಕ್ತಿ,

Advertisement

ಧನಸ್ಸು:

ಆತ್ಮೀಯರಲ್ಲಿ ಪ್ರೀತಿ, ಯತ್ನ ಕಾರ್ಯದಲ್ಲಿ ವಿಳಂಬ, ವಸ್ತ್ರಾಭರಣ ಖರೀದಿಗೆ ಮನಸ್ಸು, ದ್ರವ ರೂಪದ ವಸ್ತುಗಳಿಂದ ಲಾಭ.

ಮಕರ:

Advertisement

ಯೋಚಿಸಿ ನಿರ್ಧಾರ ಕೈಗೊಳ್ಳಿ, ವ್ಯವಹಾರದಲ್ಲಿ ಏರುಪೇರು, ಆತುರ ಸ್ವಭಾವ, ಶತ್ರುಗಳ ಬಾಧೆ, ವಾದ-ವಿವಾದಗಳಲ್ಲಿ ಸೋಲು.

ಕುಂಭ:

ಸಹೋದರರಿಂದ ಸಹಾಯ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಅಪಘಾತವಾಗುವ ಸಾಧ್ಯತೆ, ಕೆಲಸ ಕಾರ್ಯಗಳಲ್ಲಿ ವಿಘ್ನ, ವ್ಯವಹಾರದಲ್ಲಿ ಮೋಸ,

Advertisement

ಮೀನ:

ಖರ್ಚಿನ ಬಗ್ಗೆ ನಿಗಾವಹಿಸಿ, ರಾಜಕಾರಣಿಗಳಿಗೆ ಪಕ್ಷದಲ್ಲಿ ಗೊಂದಲ, ಮನೆಯಲ್ಲಿ ನೆಮ್ಮದಿ, ವಿದ್ಯಾಭ್ಯಾಸಕ್ಕೆ ಅಡೆತಡೆ, ಉತ್ತಮ ಪ್ರಗತಿ.

Advertisement

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ