Connect with us

Featured

ರಾಶಿ ಭವಿಷ್ಯ|ಶುಕ್ರವಾರ| ಜುಲೈ17, 2020

Advertisement

ನಿತ್ಯ ರಾಶಿ ಫಲ 17/07/2020, ಶುಕ್ರವಾರ

Advertisement

ಮೇಷ:

ದಾಂಪತ್ಯದಲ್ಲಿ ವಿರಸ, ಅಹಂಭಾವ, ವಾಗ್ವಾದ ಅಧಿಕ, ವಾಹನ ಚಾಲನೆಯಲ್ಲಿ ಎಚ್ಚರ, ಪೆಟ್ಟಾಗುವ ಸಾಧ್ಯತೆ, ಮಾತೃವಿನಿಂದ ಅನುಕೂಲ, ಕೃಷಿ ಭೂಮಿಯಿಂದ ಧನಲಾಭ.

Advertisement

ವೃಷಭ:

ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ಪಿತ್ರಾರ್ಜಿತ ಆಸ್ತಿಯಿಂದ ಲಾಭ, ವ್ಯವಹಾರಗಳಲ್ಲಿ ಅನುಕೂಲ, ಉದ್ಯೋಗ ಸಂಕಷ್ಟದಿಂದ ಮುಕ್ತಿ, ಉತ್ತಮ ಉದ್ಯೋಗ ಲಭಿಸುವುದು.

Advertisement

ಮಿಥುನ: 

ಆರ್ಥಿಕ ಸಂಕಷ್ಟ ಅಧಿಕ, ಮಕ್ಕಳಿಂದ ನಷ್ಟ, ನೆರೆಹೊರೆ ಬಂಧುಗಳಿಂದ ಸಂಕಷ್ಟ, ಕುಟುಂಬಸ್ಥರಿಂದಲೇ ಅವಮಾನ, ಗೌರವಕ್ಕೆ ಧಕ್ಕೆ.

ಕಟಕ ಕಟಕ:

ಉದ್ಯಮ-ವ್ಯಾಪಾರದಲ್ಲಿ ಲಾಭ, ವ್ಯವಹಾರದಲ್ಲಿ ಅನುಕೂಲ, ಉತ್ತಮ ಹೆಸರು ಗೌರವ ಪ್ರಾಪ್ತಿ, ಮಾತೃವಿನಿಂದ ಅನುಕೂಲ, ಪಿತ್ರಾರ್ಜಿತ ಸಂಪತ್ತು ಲಭಿಸುವುದು.

Advertisement

ಸಿಂಹ:

ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸಾಲ ಬಾಧೆ, ಮಾನಸಿಕ ಹಿಂಸೆ, ಉದ್ಯೋಗ ಬದಲಾವಣೆಯಿಂದ ಅನುಕೂಲ.

Advertisement

ಕನ್ಯಾ :

ಪ್ರಯಾಣದಿಂದ ಅದೃಷ್ಟ ಒಲಿಯುವುದು, ಕೋರ್ಟ್ ಕೇಸ್‍ಗಳಲ್ಲಿ ಜಯ, ಕೌಟುಂಬಿಕ ಜೀವನದಲ್ಲಿ ಅಶಾಂತಿ, ಯೋಚನೆಗಳಿಂದ ನಿದ್ರಾಭಂಗ

Advertisement

ತುಲಾ :

ಉದ್ಯೋಗ ಸ್ಥಳದಲ್ಲಿ ವಾಗ್ವಾದ, ಕಲಹ, ಕಿರಿಕಿರಿ ಹೆಚ್ಚಾಗುವುದು, ಆಕಸ್ಮಿಕ ದುರ್ಘಟನೆ, ಆತ್ಮ ಸಂಕಟ, ಅಧಿಕವಾದ ಉಷ್ಣ, ಪಿತ್ತ ಬಾಧೆ.

ವೃಶ್ಚಿಕ :

ಸ್ನೇಹಿತರಿಂದ ಉದ್ಯೋಗ ನಷ್ಟ, ಪಾಲುದಾರಿಕೆ ವ್ಯವಹಾರದಲ್ಲಿ ಸಮಸ್ಯೆ, ಪ್ರಯಾಣದಲ್ಲಿ ಸಂಕಷ್ಟ, ಆರೋಗ್ಯದಲ್ಲಿ ಏರುಪೇರು.

Advertisement

ಧನಸ್ಸು:

ವಿಪರೀತ ರಾಜಯೋಗ, ದೇಹದಲ್ಲಿ ಆಲಸ್ಯ, ಅಧಿಕ ನಿದ್ರಾಭಾವ, ಮಿತ್ರರಿಂದ ಸಾಲ ಸಹಾಯ, ಆಕಸ್ಮಿಕ ಅದೃಷ್ಟ ಯೋಗ.

Advertisement

ಮಕರ:

ಪ್ರೀತಿ ಪ್ರೇಮ ವಿಚಾರದಲ್ಲಿ ಯಶಸ್ಸು, ಕುಟುಂಬದಲ್ಲಿ ಮನಃಸ್ತಾಪ, ಆಕಸ್ಮಿಕ ಉದ್ಯೋಗ ಬಡ್ತಿ, ವ್ಯಾಪಾರೋದ್ಯಮಸ್ಥರಿಗೆ ಲಾಭ.

ಕುಂಭ:

Advertisement

ಸಂಗಾತಿಯಿಂದ ಅನುಕೂಲ, ಪಿತ್ರಾರ್ಜಿತ ಸ್ವತ್ತು ಒಲಿಯುವುದು, ಪ್ರೀತಿ ಮಾಡಲು ಮನಸ್ಸು, ಸ್ಥಿರಾಸ್ತಿ ಮೇಲೆ ಸಾಲ ಪಡೆಯುವ ಆಲೋಚನೆ.

ಮೀನ:

ಸ್ವಯಂಕೃತ ಅಪರಾಧಗಳಿಂದ ನಷ್ಟ, ಅವಕಾಶಗಳು ಕೈ ತಪ್ಪುವುದು, ಹೃದಯ ಸಂಬಂಧಿ ಸಮಸ್ಯೆ ಇರುವವರು ಎಚ್ಚರ, ಆಕಸ್ಮಿಕ ತೊಂದರೆ ಎದುರಾಗುವ ಸಾಧ್ಯತೆ, ಬಂಧುಗಳಿಂದ ಕಿರಿಕಿರಿ, ಸಾಲ ಬಾಧೆ.

Advertisement

Advertisement

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ