Connect with us

Featured

ರಾಶಿ ಭವಿಷ್ಯ|ಶನಿವಾರ| ಜುಲೈ18, 2020

Advertisement

ನಿತ್ಯ ರಾಶಿ ಫಲ 18/07/2020, ಶನಿವಾರ

Advertisement

ಮೇಷ:

ಮಕ್ಕಳಿಗಾಗಿ ಖರ್ಚು, ಸಾಲಗಾರರಾಗುವ ಪರಿಸ್ಥಿತಿ, ಅಧಿಕವಾದ ಉಷ್ಣ, ಗ್ಯಾಸ್ಟ್ರಿಕ್, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಉದ್ಯೋಗ ನಷ್ಟ ಮಾಡಿಕೊಳ್ಳುವಿರಿ.

Advertisement

ವೃಷಭ:

ಸಾಲಬಾಧೆಗಳಿಂದ ಮುಕ್ತಿ ಸಾಧ್ಯತೆ, ಆರೋಗ್ಯ ವೃದ್ಧಿಗೆ ಉತ್ತಮ ಚಿಕಿತ್ಸೆ, ಉದ್ಯೋಗಾವಕಾಶಗಳು ಪ್ರಾಪ್ತಿ, ಮಾನಸಿಕ ನೆಮ್ಮದಿ ವಾತಾವರಣ, ಕುಟುಂಬಸ್ಥರಿಂದ ಸಹಕಾರ.

Advertisement

ಮಿಥುನ: 

ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ, ಅನಿರೀಕ್ಷಿತ ಸ್ಥಳ, ಗೃಹ ಬದಲಾವಣೆ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ನಷ್ಟ ಪ್ರಮಾಣ ಅಧಿಕವಾಗುವುದು.

Advertisement

ಕಟಕ ಕಟಕ:

ಆಕಸ್ಮಿಕ ಪ್ರಯಾಣ, ಸ್ಥಿರಾಸ್ತಿ-ವಾಹನ ಯೋಗ, ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಇಷ್ಟಾರ್ಥ ಸಿದ್ಧಿ.

ಸಿಂಹ:

ಪ್ರಯಾಣದಲ್ಲಿ ಅನುಕೂಲ, ಉದ್ಯೋಗ-ವ್ಯಾಪಾರದಲ್ಲಿ ನಷ್ಟ, ವ್ಯವಹಾರದಲ್ಲಿ ತೊಂದರೆ, ಆರ್ಥಿಕ ಸಮಸ್ಯೆ, ರಾಜಕೀಯ ವ್ಯಕ್ತಿಗಳಿಗೆ ಅನುಕೂಲ.

Advertisement

ಕನ್ಯಾ :

ಸಾಲ ತೀರಿಸುವುದಕ್ಕೆ ಅನುಕೂಲ, ಉದ್ಯೋಗ ಸ್ಥಳದಲ್ಲಿ ನೆಮ್ಮದಿ, ಆರ್ಥಿಕ ಮುಗ್ಗಟ್ಟು ಬಗೆಹರಿಯುವುದು, ವ್ಯಾಪಾರ-ವ್ಯವಹಾರ ಆರಂಭಕ್ಕೆ ಅನುಕೂಲ ವಾತಾವರಣ.

Advertisement

ತುಲಾ :

ವಾಹನ-ಸ್ಥಿರಾಸ್ತಿ ವ್ಯವಹಾರದಲ್ಲಿ ಅನುಕೂಲ, ವ್ಯವಹಾರದಲ್ಲಿ ಲಾಭ, ಬಂಧುಗಳಿಂದ ಬೈಯ್ಗುಳ ಕೇಳುವ ಸಾಧ್ಯತೆ, ಗೃಹ, ಉದ್ಯೋಗ, ಸ್ಥಳ ಬದಲಾವಣೆಗೆ ಮನಸ್ಸು, ಅನುಕೂಲಕರವಾದ ವಾತಾವರಣ.

ವೃಶ್ಚಿಕ :

ಆರ್ಥಿಕ ಸಮಸ್ಯೆ ಬಗೆಹರಿಯುವುದು, ಉತ್ತಮ ಹೆಸರು ಕೀರ್ತಿ ಪ್ರಾಪ್ತಿ, ಗೌರವ ಸನ್ಮಾನ ಪ್ರಶಂಸೆ ಲಭಿಸುವುದು, ಪ್ರಯಾಣದಲ್ಲಿ ಅನುಕೂಲ, ನೆಮ್ಮದಿಯ ವಾತಾವರಣ.

Advertisement

ಧನಸ್ಸು:

ವಾಹನ-ಸ್ಥಿರಾಸ್ತಿ ವ್ಯವಹಾರದಲ್ಲಿ ಅನುಕೂಲ, ವ್ಯವಹಾರದಲ್ಲಿ ಲಾಭ, ಬಂಧುಗಳಿಂದ ಬೈಯ್ಗುಳ ಕೇಳುವ ಸಾಧ್ಯತೆ, ಗೃಹ, ಉದ್ಯೋಗ, ಸ್ಥಳ ಬದಲಾವಣೆಗೆ ಮನಸ್ಸು, ಅನುಕೂಲಕರವಾದ ವಾತಾವರಣ.

Advertisement

ಮಕರ:

ಸ್ವಂತ ಉದ್ಯಮ ವ್ಯಾಪಾರದಲ್ಲಿ ಲಾಭ, ಆಕಸ್ಮಿಕ ಧನಾಗಮನ, ಸಂಗಾತಿಯಿಂದ ಅಪಮಾನ, ಗೌರವಕ್ಕೆ ಧಕ್ಕೆ, ಮಧುರವಾದ ಮಾತಿನಿಂದ ಕಾರ್ಯ ಜಯ.

Advertisement

ಕುಂಭ:

ಮಕ್ಕಳಿಂದ ಧನಾಗಮನ, ಕೆಲಸ ಕಾರ್ಯಗಳಲ್ಲಿ ಜಯ, ಉದ್ಯೋಗ ವ್ಯಾಪಾರದಲ್ಲಿ ಲಾಭ, ಮಕ್ಕಳಿಂದ ಸಹಕಾರ, ಆಕಸ್ಮಿಕ ಅವಘಡ, ಆರೋಗ್ಯದಲ್ಲಿ ವ್ಯತ್ಯಾಸ. ಮೈಕೈ ನೋವು, ಅಜೀರ್ಣ ಸಮಸ್ಯೆ.

ಮೀನ:

Advertisement

ಶತ್ರು, ಸೇವಕರಿಂದ ತೊಂದರೆ, ಸಾಲಗಾರರಿಂದ ಆರ್ಥಿಕ ಸಂಕಷ್ಟ, ಲಾಭ ಪ್ರಮಾಣ ಕುಂಠಿತ, ವಾಹನ-ಸ್ಥಿರಾಸ್ತಿ, ವ್ಯಾಪಾರಕ್ಕಾಗಿ ಮಾಡಿದ ಸಾಲದ ಚಿಂತೆ, ಅಧಿಕ ಚಿಂತೆಯಿಂದ ನಿದ್ರಾಭಂಗ, ದಾಂಪತ್ಯದಲ್ಲಿ ಕಲಹ,

Advertisement

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ