Connect with us

Featured

ರಾಶಿ ಭವಿಷ್ಯ|ಸೋಮವಾರ| ಜುಲೈ20, 2020

Advertisement

ನಿತ್ಯ ರಾಶಿ ಫಲ 19/07/2020, ಭಾನುವಾರ

Advertisement

ಮೇಷ:

ಸ್ನೇಹಿತರಿಂದ ನೆರವು, ಸಣ್ಣ ಪುಟ್ಟ ವಿಚಾರಗಳಲ್ಲಿ ಮನಃಸ್ತಾಪ, ಆರೋಗ್ಯದಲ್ಲಿ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಅತಿಯಾದ ಒತ್ತಡ, ಹಣಕಾಸು ನಷ್ಟ, ಮಾನಸಿಕ ಕಿರಿಕಿರಿ.

Advertisement

ವೃಷಭ:

ಅನಾವಶ್ಯಕ ವಸ್ತುಗಳ ಖರೀದಿ, ಸರಿ ತಪ್ಪುಗಳ ಬಗ್ಗೆ ಯೋಚಿಸಿ, ನಿರ್ಧಾರ ಕೈಗೊಳ್ಳುವ ಮುನ್ನ ಎಚ್ಚರ, ಬಂಧುಗಳಿಂದ ಕಿರಿಕಿರಿ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ವ್ಯತ್ಯಾಸ.

Advertisement

ಮಿಥುನ: 

ಈ ವಾರ ಜಾಗ್ರತೆಯಲ್ಲಿರುವುದು ಉತ್ತಮ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಕುಲದೇವರ ಆರಾಧನೆ ಮಾಡಿ, ಶೀತ ಸಂಬಂಧಿತ ರೋಗ, ಇತರರ ಮಾತಿಗೆ ಮರುಳಾಗಬೇಡಿ.

ಕಟಕ ಕಟಕ:

ವಿದ್ಯಾಭ್ಯಾಸದಲ್ಲಿ ಪ್ರಗತಿ, ಅನಿರೀಕ್ಷಿತ ಖರ್ಚು, ಮಹಿಳೆಯರಿಗೆ ತೊಂದರೆ, ಹಿತ ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸಾಲ ಮಾಡುವ ಸಾಧ್ಯತೆ.

Advertisement

ಸಿಂಹ:

ವಾದ-ವಿವಾದಗಳಿಂದ ದೂರವಿರಿ, ಶತ್ರುತ್ವ ಹೆಚ್ಚಾಗುವುದು, ಮಾನಸಿಕ ವ್ಯಥೆ, ಆತ್ಮೀಯರಲ್ಲಿ ಮನಃಸ್ತಾಪ, ಅನಾವಶ್ಯಕ ಹಣವ್ಯಯ, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ವ್ಯಾಪಾರಸ್ಥರಿಗೆ ಸಾಧಾರಣ ಪ್ರಗತಿ.

Advertisement

ಕನ್ಯಾ :

ಆರ್ಥಿಕ ಸಂಕಷ್ಟಕ್ಕೆ ಸಿಲುಕುವಿರಿ, ವಿಧೇಯತೆಯಿಂದ ಯಶಸ್ಸು, ಅನಾವಶ್ಯಕ ದ್ವೇಷ ಸಾಧನೆ ಒಳ್ಳೆಯದಲ್ಲ, ಹಿರಿಯರ ಮಾತಿಗೆ ಗೌರವ ನೀಡುವುದು ಉತ್ತಮ, ವಾರಾಂತ್ಯದಲ್ಲಿ ನೆಮ್ಮದಿ ವಾತಾವರಣ.

Advertisement

ತುಲಾ :

ನಾನಾ ರೀತಿಯ ತೊಂದರೆ, ಅಕಾಲ ಭೋಜನ, ಮಾತಿನ ಚಕಮಕಿ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆರೋಗ್ಯದಲ್ಲಿ ಏರುಪೇರು, ಶತ್ರುಗಳ ಬಾಧೆ, ಆರ್ಥಿಕ ಸಂಕಷ್ಟ.

ವೃಶ್ಚಿಕ :

ದ್ರವ್ಯ ಲಾಭ, ಪರರಿಂದ ಸಹಾಯ, ದುಃಖದಾಯಕ ಪ್ರಸಂಗ, ವಿದ್ಯಾಭ್ಯಾಸಕ್ಕೆ ತೊಂದರೆ, ವಿಪರೀತ ವ್ಯಸನ, ಯತ್ನ ಕಾರ್ಯದಲ್ಲಿ ವಿಳಂಬ, ಹಣಕಾಸು ನಷ್ಟ.

Advertisement

ಧನಸ್ಸು:

ಯಾರನ್ನೂ ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಗೊಂದಲ, ಋಣ ವಿಮೋಚನೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮಕ್ಕಳಿಗೆ ಅನಾರೋಗ್ಯ, ದಾಂಪತ್ಯದಲ್ಲಿ ವಿರಸ, ಚಂಚಲ ಮನಸ್ಸು.

Advertisement

ಮಕರ:

ಕುಟುಂಬ ಸೌಖ್ಯ, ವ್ಯವಹಾರಗಳಲ್ಲಿ ನಷ್ಟ, ಮೇಲಾಧಿಕಾರಿಗಳಿಂದ ತೊಂದರೆ, ನೀಚ ಜನರಿಂದ ದೂರವಿರಿ, ಮಾನಸಿಕ ಒತ್ತಡ, ಆಧ್ಯಾತ್ಮಿಕ ವಿಚಾರದಲ್ಲಿ ಆಸಕ್ತಿ, ಮಾನಸಿಕ ನೆಮ್ಮದಿ ಪ್ರಾಪ್ತಿ.

ಕುಂಭ:

Advertisement

ಸ್ತ್ರೀಯರಿಗೆ ತಾಳ್ಮೆ ಅತ್ಯಗತ್ಯ, ಆಕಸ್ಮಿಕ ತಪ್ಪು ಮಾಡುವಿರಿ, ವ್ಯವಹಾರಗಳಲ್ಲಿ ಎಚ್ಚರ, ಅಧಿಕವಾದ ಚಿಂತೆ, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ಮೀನ:

ಮುಖ್ಯವಾದ ವಿಚಾರ ಹೇಳಿಕೊಳ್ಳಬೇಡಿ, ಆದಾಯ ಕಡಿಮೆ, ಅಧಿಕವಾದ ಖರ್ಚು, ಕೆಲಸದಲ್ಲಿ ಒತ್ತಡ, ಆರೋಗ್ಯ ಸಮಸ್ಯೆ, ಮನಸ್ಸಿನಲ್ಲಿ ಆತಂಕ, ತಾಳ್ಮೆ ಅತ್ಯಗತ್ಯ.

Advertisement

Advertisement

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ