Connect with us

Featured

ರಾಶಿ ಭವಿಷ್ಯ|ಮಂಗಳವಾರ| ಜುಲೈ21, 2020

Advertisement

ನಿತ್ಯ ರಾಶಿ ಫಲ 21/07/2020, ಮಂಗಳವಾರ

Advertisement

ಮೇಷ:

ದೃಷ್ಠಿ ದೋಷದಿಂದ ತೊಂದರೆ, ವ್ಯಾಪಾರ ವ್ಯವಹಾರದಲ್ಲಿ ಸಮಸ್ಯೆ, ಒಪ್ಪಂದಗಳಲ್ಲಿ ಎಚ್ಚರಿಕೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಶತ್ರುಗಳ ಬಾಧೆ, ಮಾನಸಿಕ ವ್ಯಥೆ, ಆರೋಗ್ಯದಲ್ಲಿ ವ್ಯತ್ಯಾಸ.

Advertisement

ವೃಷಭ:

ಸರ್ಕಾರಿ ಕೆಲಸದಲ್ಲಿ ಸಮಸ್ಯೆ, ಯತ್ನ ಕಾರ್ಯದಲ್ಲಿ ವಿಘ್ನ, ಅನ್ಯ ಜನರಲ್ಲಿ ವೈಮನಸ್ಸು, ಆಕಸ್ಮಿಕ ಕೋಪ ಹೆಚ್ಚಾಗುವುದು, ಇಲ್ಲ ಸಲ್ಲದ ಅಪವಾದ, ದಿನಾಂತ್ಯದಲ್ಲಿ ನೆಮ್ಮದಿ ಪ್ರಾಪ್ತಿ.

Advertisement

ಮಿಥುನ: 

ಮಾಡುವ ಕೆಲಸ ಕಾರ್ಯಗಳಲ್ಲಿ ಜಯ, ಗುರುಗಳಿಂದ ಉತ್ತಮ ಸಲಹೆ, ಮಾನಸಿಕ ನೆಮ್ಮದಿ, ಸಾಲ ಮರುಪಾವತಿ ಸಾಧ್ಯತೆ, ಪ್ರಭಾವಿ ವ್ಯಕ್ತಿಗಳ ಭೇಟಿ, ವ್ಯವಹಾರದಲ್ಲಿ ಅನುಕೂಲ.

Advertisement

ಕಟಕ ಕಟಕ:

ರಿಯಲ್ ಎಸ್ಟೇಟ್‍ನವರಿಗೆ ಲಾಭ, ಭೂ ವ್ಯವಹಾರದಲ್ಲಿ ಅನುಕೂಲ, ಮುಂಗೋಪ ಹೆಚ್ಚಾಗುವುದು, ಯಾರನ್ನೂ ಹೆಚ್ಚು ನಂಬಬೇಡಿ, ವಿದ್ಯಾಭ್ಯಾಸದಲ್ಲಿ ಅಲ್ಪ ಮುನ್ನಡೆ.

ಸಿಂಹ:

ಮಿತ್ರರ ಜೊತೆ ವಾದ ವಿವಾದ, ತಾಳ್ಮೆಯಿಂದ ಕಾರ್ಯ ಸಿದ್ಧಿ, ಉದ್ಯೋಗದಲ್ಲಿ ಬಡ್ತಿ, ವಸ್ತ್ರಾಭರಣ ಯೋಗ, ಇಷ್ಟಾರ್ಥ ಸಿದ್ಧಿ.

Advertisement

ಕನ್ಯಾ :

ಋಣ ವಿಮೋಚನೆ, ವಾಹನ ಯೋಗ, ಕುಟುಂಬದಲ್ಲಿ ಕಲಹ ಸಾಧ್ಯತೆ, ವಾಗ್ವಾದಗಳಿಂದ ದೂರವಿರಿ, ತಾಳ್ಮೆಯನ್ನು ಕಳೆದುಕೊಳ್ಳಬೇಡಿ, ಶತ್ರುಗಳ ಕುತಂತ್ರ, ಕುಟುಂಬದಲ್ಲಿ ಕಲಹ, ಅಕಾಲ ಭೋಜನ.

Advertisement

ತುಲಾ :

ಬಂಧು-ಮಿತ್ರರಿಂದ ಸಹಕಾರ, ಪರಸ್ತ್ರೀಯರಿಂದ ಧನ ಲಾಭ, ಅತಿಯಾದ ನಿದ್ರೆ, ಸಜ್ಜನರ ವಿರೋಧ, ಮನಃಕ್ಲೇಷ, ಭವಿಷ್ಯದ ಆಲೋಚನೆ, ದುಷ್ಟ ಚಿಂತನೆ.

ವೃಶ್ಚಿಕ :

ವಿದ್ಯಾಭ್ಯಾಸದಲ್ಲಿ ಆಸಕ್ತಿ, ಅಲ್ಪ ಆದಾಯ, ಅಧಿಕವಾದ ಖರ್ಚು, ಮಾಡುವ ಕೆಲಸ ಕಾರ್ಯಗಳಲ್ಲಿ ವಿಳಂಬ, ಆತ್ಮೀಯರಿಂದ ಸಹಾಯ.

Advertisement

ಧನಸ್ಸು:

ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಸ್ಥಳ ಬದಲಾವಣೆಗೆ ಆಲೋಚನೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.

Advertisement

ಮಕರ:

ಆಕಸ್ಮಿಕ ಧನವ್ಯಯ, ಸ್ತ್ರೀಯರಿಗೆ ಲಾಭ, ಅವಿವಾಹಿತರಿಗೆ ವಿವಾಹಯೋಗ, ಮಾನಸಿಕ ನೆಮ್ಮದಿ, ಗುರು ಹಿರಿಯರ ದರ್ಶನ, ಆರೋಗ್ಯ ಪರಿಸ್ಥಿತಿ ಚೇತರಿಕೆ.

Advertisement

ಕುಂಭ:

ಮಾನಸಿಕ ವೇದನೆ, ಕುಟುಂಬದಲ್ಲಿ ಅಶಾಂತಿ, ಉದ್ಯೋಗದಲ್ಲಿ ಬಡ್ತಿ, ಶರೀರದಲ್ಲಿ ತಳಮಳ, ಸ್ತ್ರೀಯರಿಗೆ ತೊಂದರೆ.

ಮೀನ:

Advertisement

ದ್ರವ್ಯ ಲಾಭ, ಹಣಕಾಸು ಅನುಕೂಲ, ನಾನಾ ಮೂಲಗಳಿಂದ ಧನಾಗಮನ, ಕಾರ್ಯ ಸಾಧನೆಗಾಗಿ ತಿರುಗಾಟ, ವಿರೋಧಿಗಳಿಂದ ತೊಂದರೆ, ಮನೆಯಲ್ಲಿ ಅಶಾಂತಿ ವಾತಾವರಣ, ಈ ದಿನ ಸಾಧಾರಣ ಪ್ರಗತಿ.

Advertisement

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ