Connect with us

Featured

ರಾಶಿ ಭವಿಷ್ಯ|ಬುಧವಾರ| ಜುಲೈ25, 2020

Advertisement

ರಾಶಿ ಫಲ 25/07/2020, ಶನಿವಾರ

ಮೇಷ:

Advertisement

ವಿದ್ಯಾಭ್ಯಾಸದಲ್ಲಿ ಅನುಕೂಲ, ಅಲಂಕಾರಿಕ ವಸ್ತುಗಳ ಮೇಲೆ ಆಸೆ, ಹಣಕಾಸು ಲಾಭ ನಿಧಾನ, ಕೆಲಸ ಕಾರ್ಯಗಳಲ್ಲಿ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಪ್ರಶಂಸೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆ ವ್ಯವಹಾರದಲ್ಲಿ ಹಿನ್ನಡೆ.

ವೃಷಭ:

Advertisement

ವ್ಯಾಪಾರ-ವ್ಯವಹಾರದಲ್ಲಿ ನಿರೀಕ್ಷಿತ ಆದಾಯ, ಆತ್ಮಗೌರವಕ್ಕೆ ಧಕ್ಕೆ, ಆತ್ಮ ಸಂಕಟ ಭಯ ಭೀತಿ, ದೈಹಿಕ ಸಮಸ್ಯೆ, ಶತ್ರುಗಳಿಂದ ತೊಂದರೆ, ಕೂಲಿ ಕಾರ್ಮಿಕರ ಕೊರತೆ, ಸಾಲ ಲಭಿಸುವುದಿಲ್ಲ, ಆರೋಗ್ಯ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಮಿಥುನ: 

Advertisement

ನೆರೆಹೊರೆಯವರಿಂದ ಕಿರಿಕಿರಿ, ಇಲ್ಲ ಸಲ್ಲದ ಅಪವಾದ, ಮೋಸದ ತಂತ್ರಕ್ಕೆ ಸಿಲುಕುವಿರಿ, ಅಲಂಕಾರಿಕ ವಸ್ತುಗಳಿಂದ ಸಮಸ್ಯೆ, ಅತಿಯಾದ ಜಿಪುಣತನ, ಪ್ರೀತಿ ಪ್ರೇಮ ವಿಶ್ವಾಸದ ಕೊರತೆ, ದುಶ್ಚಟಗಳಿಂದ ನಷ್ಟ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕಟಕ ಕಟಕ:

ಸಹೋದರಿಯ ಆರೋಗ್ಯದಲ್ಲಿ ವ್ಯತ್ಯಾಸ, ಮಿತ್ರರು ದೂರಾಗುವರು, ಗೌರವ ಸನ್ಮಾನದ ನಿರೀಕ್ಷೆ, ಮಾನಸಿಕ ನೋವು, ಸ್ಥಿರಾಸ್ತಿ-ವಾಹನದಿಂದ ನಷ್ಟ, ಅಲಂಕಾರಿ ವಸ್ತುಗಳಿಂದ ಸೌಂದರ್ಯ ಹಾಳು, ಆರೋಗ್ಯದಲ್ಲಿ ವ್ಯತ್ಯಾಸ.

Advertisement

ಸಿಂಹ:

ಉದ್ಯೋಗದಲ್ಲಿ ಹಿನ್ನಡೆ, ಗೌರವಕ್ಕೆ ಧಕ್ಕೆ, ಜವಾಬ್ದಾರಿ ಜಾರಿಕೊಳ್ಳುವಿರಿ, ಧಾರ್ಮಿಕ ಕ್ಷೇತ್ರಕ್ಕೆ ಪ್ರಯಾಣ ಮುಂದೂಡಿಕೆ, ಕುಟುಂಬದಲ್ಲಿ ಅಂತರ ಕಾಯ್ದುಕೊಳ್ಳುವಿರಿ, ಅನ್ಯರ ಮಾತುಗಳಿಂದ ಅಶಾಂತಿ, ಮಾನಸಿಕ ಯೋಚನೆ ಬದಲಾವಣೆ.

Advertisement

ಕನ್ಯಾ :

ಹಣಕಾಸು ವಿಚಾರದಲ್ಲಿ ಹಿನ್ನಡೆ, ಕುಟುಂಬದಿಂದ ದೂರ ಉಳಿಯುವ ಚಿಂತೆ, ವಾಗ್ವಾದಗಳಲ್ಲಿ ಸೋಲು, ಅಧಿಕವಾದ ಚಿಮತೆ, ಪ್ರಯಾಣಕ್ಕೆ ಮನಸ್ಸು, ಪಿತ್ರಾರ್ಜಿತ ಆಸ್ತಿ ತಗಾದೆ, ತಂದೆಯಿಂದ ನಷ್ಟ, ಶುಭ ಕಾರ್ಯಗಳಿಗೆ ಅಧಿಕ ಖರ್ಚು.

ತುಲಾ :

Advertisement

ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ಅವಕಾಶಗಳು ಕಡಿಮೆಯಾಗುವುದು, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ಉದ್ಯೋಗದಲ್ಲಿ ಹಿನ್ನಡೆ, ಸೋಲು-ನಷ್ಟ ನಿರಾಸೆ, ಆರೋಗ್ಯದಲ್ಲಿ ಏರುಪೇರು, ಮಾತೃವಿನಿಂದ ಅಂತರ ಕಾಯ್ದುಕೊಳ್ಳುವಿರಿ, ಶುಭ ಕಾರ್ಯಗಳಲ್ಲಿ ಹಿನ್ನಡೆ.

ವೃಶ್ಚಿಕ :

ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಆತ್ಮೀಯರ ನಡವಳಿಕೆಯಿಂದ ಬೇಸರ, ಪ್ರಯಾಣದಿಂದ ಲಾಭ, ತಂದೆಯಿಂದ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಲಾಭ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಜಯ, ವಾಹನ ಖರೀದಿಯ ಆಸೆ, ವ್ಯಾಮೋಹಗಳಲ್ಲಿ ನಿರಾಸಕ್ತಿ, ಶೃಂಗಾರ ಸಾಧನಗಳಿಗೆ ಅಧಿಕ ಖರ್ಚು.

Advertisement

ಧನಸ್ಸು:

ನಂಬಿಕಸ್ಥರಿಂದ ಗೌರವಕ್ಕೆ ಧಕ್ಕೆ, ಕೆಲಸಗಾರರ ಕೊರತೆ, ಋಣ ಬಾಧೆ, ಬಾಡಿಗೆದಾರರ ಸಮಸ್ಯೆ, ರಾಜಕೀಯ ವ್ಯಕ್ತಿಗಳ ಭೇಟಿ, ತಂದೆಯಿಂದ ಅನುಕೂಲ, ಪುಣ್ಯ ಕ್ಷೇತ್ರಕ್ಕೆ ದರ್ಶನಕ್ಕೆ ಮನಸ್ಸ, ದೂರ ಪ್ರಯಾಣಕ್ಕೆ ತಯಾರಾಗುವಿರಿ.

ಮಕರ:

Advertisement

ಪ್ರೇಮ ವಿಚಾರದಲ್ಲಿ ಹಿನ್ನಡೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅಧಿಕವಾದ ಒತ್ತಡ, ಸಂತಾನ ದೋಷ, ಮಕ್ಕಳಿಂದ ಸೋಲು, ನಷ್ಟ, ನಿರಾಸೆ, ಉದ್ಯೋಗದಲ್ಲಿ ತೊಂದರೆ, ಗೌರವಕ್ಕೆ ಧಕ್ಕೆ, ಆಯುಷ್ಯಕ್ಕೆ ಕಂಟಕವಾಗುವುದೆಂಬ ಆತಂಕ, ಅಹಂಭಾವದಿಂದ ದಾಂಪತ್ಯದಲ್ಲಿ ವೈಮನಸ್ಸು.

ಕುಂಭ:

ಮಾನಸಿಕ ವೇದನೆ, ಗುಪ್ತ ಇಚ್ಛೆಗಳಿಂದ ತೊಂದರೆ, ಮನೆ ವಾತಾವರಣದಲ್ಲಿ ಅಶಾಂತಿ, ವಾಹನದಿಂದ ತೊಂದರೆ, ಕೃಷಿಕರಿಗೆ ನಷ್ಟ, ಗುರು-ದೈವ ನಿಂದನೆ ಮಾಡುವಿರಿ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಸ್ತ್ರೀಯರಿಂದ ಕಳಂಕ.

Advertisement

ಮೀನ:

ಆಕಸ್ಮಿಕ ಸೋಲು, ನಷ್ಟ, ನಿರಾಸೆ, ವಿಶ್ರಾಂತಿ ವೇತನ ಬರುವುದಕ್ಕೆ ವಿಳಂಬ, ವಾಹನ ಚಾಲನೆಯಲ್ಲಿ ಎಚ್ಚರ, ಬಂಧುಗಳಲ್ಲಿ ಶತ್ರುತ್ವ, ಪಿತ್ತ, ಕಫ ಬಾಧೆ, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಉದ್ಯೋಗದಲ್ಲಿ ಕಿರಿಕಿರಿ, ವ್ಯವಹಾರ ಬದಲಾವಣೆಯಿಂದ ತೊಂದರೆ.

Advertisement

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ