Connect with us

Featured

ರಾಶಿ ಭವಿಷ್ಯ|ಬುಧವಾರ| ಜುಲೈ15, 2020

ನಿತ್ಯ ರಾಶಿ ಫಲ 15/07/2020, ಬುಧವಾರ

Advertisement

ಡಾ. ಬಸವರಾಜ ಗುರೂಜಿ

ಖ್ಯಾತ ಜ್ಯೋತಿಷ್ಯರು ಮತ್ತು ವಾಸ್ತುತಜ್ಞರು

9972848937

Advertisement

ಮೇಷ:

ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವದು ಯೋಗ ಇರುವದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವುದು.

ವೃಷಭ:

Advertisement

ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಮಂಗಳ ಕಾರ್ಯ ಜರುಗುವವು.

ಮಿಥುನ: 

ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು. ಲಾಭದಾಯಕ ಹುದ್ದೆ ದೊರೆಯುವದು.

Advertisement

ಕಟಕ ಕಟಕ:

ದೂರಾಲೋಚನೆ ಮಾಡಿ ಕಾರ್ಯ ನಿರ್ವಹಿಸಿರಿ. ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ನೆಮ್ಮದಿಯ ಜೀವನ ಇರುವದು. ಉದ್ಯೋಗವನ್ನು ವಿಸ್ತರಿಸುವ ಕಾಲ ಇರುವದು.

Advertisement

ಸಿಂಹ:

ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ.ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು.

ಕನ್ಯಾ :

Advertisement

ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ.

ತುಲಾ :

ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ.ವ್ಯವಹಾರದಲ್ಲಿ ಮಂದಗತಿ ಇರುವುದು. ವ್ಯಾಪಾರದಲ್ಲಿ ಜಾಗರೂಕತೆ ಅವಶ್ಯ. ಹಾನಿ ತಡೆಗಟ್ಟುವ ಪ್ರಯತ್ನಕ್ಕೆ ಫಲ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಶುಭಫಲವಿದೆ.

Advertisement

ವೃಶ್ಚಿಕ :

ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು.

ಧನಸ್ಸು:

Advertisement

ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವುದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವುದು.

ಮಕರ:

ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ.

Advertisement

ಕುಂಭ:

ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು.

Advertisement

ಮೀನ:

ನಿಮ್ಮ ಶತ್ರುಗಳು ತಮ್ಮ ಕೃತ್ಯಗಳಿಂದ ತಾವಾಗಿಯೇ ಮಣಿಯುವರು. ಶತ್ರುದೋಷ ಪರಿಹಾರವಾಗುವುದು. ಚೋರ ಭಯ, ಅಗ್ನಿ ಭಯ ಮುಂತಾದ ಭಯ ನಿವಾರಣೆಯಾಗುವುದು. ಪುತ್ರಸೌಖ್ಯ, ಮನೆಯಲ್ಲಿ ಸಂತೋಷವಿರುವುದು.

Advertisement

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ