Connect with us

Featured

ದಿನ ಭವಿಷ್ಯ|ಮಂಗಳವಾರ| ಜುಲೈ14, 2020

ನಿತ್ಯ ರಾಶಿ ಫಲ 14/07/2020, ಮಂಗಳವಾರ

Advertisement

ಮೇಷ:

ಹೊಗಳಿಕೆ ಮಾತಿಗೆ ಮರುಳಾಗಬೇಡಿ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ಹಣಕಾಸು ಅನುಕೂಲ, ಹಿರಿಯರ ಮಾತಿಗೆ ಗೌರವ ನೀಡಿ.

Advertisement

ವೃಷಭ:

ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ, ಅವಿವಾಹಿತರಿಗೆ ವಿವಾಹ ಯೋಗ, ದಾಂಪತ್ಯದಲ್ಲಿ ಪ್ರೀತಿ, ದಾನ ಧರ್ಮದಲ್ಲಿ ಆಸಕ್ತಿ, ಭವಿಷ್ಯದ ಆಲೋಚನೆ.

ಮಿಥುನ: 

Advertisement

ವಿದ್ಯಾಭ್ಯಾಸದಲ್ಲಿ ಮುನ್ನಡೆ, ಸ್ತ್ರೀಯರಿಗೆ ಶುಭ, ಹಿತ ಶತ್ರುಗಳಿಂದ ತೊಂದರೆ, ಅನಿರೀಕ್ಷಿತ ದೂರ ಪ್ರಯಾಣ.

ಕಟಕ ಕಟಕ:

ಅನಾವಶ್ಯಕ ದ್ವೇಷ ಸಾಧಿಸುವಿರಿ, ಮಿತ್ರರಲ್ಲಿ ಕಲಹ, ಮಕ್ಕಳಿಂದ ನೋವು, ಅಲ್ಪ ಕಾರ್ಯ ಸಿದ್ಧಿ, ಉದ್ಯೋಗದಲ್ಲಿ ಕಿರಿಕಿರಿ.

Advertisement

ಸಿಂಹ:

ಯತ್ನ ಕಾರ್ಯದಲ್ಲಿ ಜಯ, ಅತಿಯಾದ ಒತ್ತಡ, ಇಲ್ಲ ಸಲ್ಲದ ಅಪವಾದ, ಸರಿ ತಪ್ಪುಗಳ ಬಗ್ಗೆ ಚಿಂತಿಸಿ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

Advertisement

ಕನ್ಯಾ :

ಮನೆಯಲ್ಲಿ ಶುಭ ಕಾರ್ಯ, ಶ್ರಮಕ್ಕೆ ತಕ್ಕ ಫಲ, ಉತ್ತಮ ಬುದ್ಧಿ ಶಕ್ತಿ, ಹಣಕಾಸು ಪರಿಸ್ಥಿತಿ ಉತ್ತಮ.

ತುಲಾ :

Advertisement

ಪ್ರಿಯ ಜನರ ಭೇಟಿ, ಕೆಲಸ ಕಾರ್ಯಗಳಲ್ಲಿ ಅತೀ ಬುದ್ಧಿವಂತಿಕೆ, ಮಾನಸಿಕ ನೆಮ್ಮದಿ ಪ್ರಾಪ್ತಿ, ವಾಹನ ಖರೀದಿ ಯೋಗ.

ವೃಶ್ಚಿಕ :

ಮಾನಸಿಕ ಒತ್ತಡ, ವಿರೋಧಿಗಳಿಂದ ತೊಂದರೆ, ಅಕಾಲ ಭೋಜನ, ಆಲಸ್ಯ ಮನೋಭಾವ, ನೆಮ್ಮದಿ ಇಲ್ಲದ ಜೀವನ, ಉದ್ಯೋಗ ಸ್ಥಳದಲ್ಲಿ ಆತಂಕ.

Advertisement

ಧನಸ್ಸು:

ಹಣಕಾಸು ಸಮಸ್ಯೆ, ಕುಟುಂಬದಲ್ಲಿ ಪ್ರೀತಿ, ಮೇಲಾಧಿಕಾರಿಗಳಿಂದ ಪ್ರಶಂಸೆ, ಅನಿರೀಕ್ಷಿತ ಲಾಭ, ತೀರ್ಥಯಾತ್ರೆ ದರ್ಶನ.

ಮಕರ:

Advertisement

ಸ್ಥಳ ಬದಲಾವಣೆ, ಮಾತಿನ ಚಕಮಕಿ, ಋಣ ಬಾಧೆ, ಮನಃಕ್ಲೇಷ, ವಿವಾದಗಳಿಂದ ದೂರ ಉಳಿಯಿರಿ, ಸುಖ ಭೋಜನ ಪ್ರಾಪ್ತಿ.

ಕುಂಭ:

ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ದೂರ ಪ್ರಯಾಣ ಸಾಧ್ಯತೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಪರಿಚಿತರಿಂದ ಸಹಾಯ.

Advertisement

ಮೀನ:

ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಮಹಿಳೆಯರಿಗೆ ಶುಭ, ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ, ಖರ್ಚಿನ ಬಗ್ಗೆ ನಿಗಾವಹಿಸಿ.

Advertisement

Advertisement

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ