Connect with us

Featured

ರಾಶಿ ಭವಿಷ್ಯ ಸೋಮವಾರ| ಆಗಸ್ಟ್​ 11, 2020

Advertisement

ಫಲ 11/08/2020, ಮಂಗಳವಾರ

ಮೇಷ:

ಅನಗತ್ಯ ಯೋಚನೆ ಮಾಡುವಿರಿ, ಆರೋಗ್ಯದಲ್ಲಿ ಏರುಪೇರು, ರಿಯಲ್ ಎಸ್ಟೇಟ್‍ನವರಿಗೆ ಅನುಕೂಲ ಸಾಧ್ಯತೆ, ಉದ್ಯಮಿಗಳಿಗೆ ಸುದಿನ.

Advertisement

ವೃಷಭ:

ಉದ್ಯೋಗದಲ್ಲಿ ಸ್ವಲ್ಪ ಕಿರಿಕಿರಿ, ಬೆಲೆ ಬಾಳುವ ವಸ್ತುಗಳ ಖರೀದಿ, ಸಹೋದರರಿಂದ ಸಹಾಯ, ಮಾನಸಿಕ ನೆಮ್ಮದಿ.

Advertisement

ಮಿಥುನ: 

ಅಲ್ಪ ಆದಾಯ, ಅಧಿಕವಾದ ಖರ್ಚು, ನೆಮ್ಮದಿಗೆ ಭಂಗ, ಮನಸ್ಸಿನಲ್ಲಿ ಗೊಂದಲ, ಆರೋಗ್ಯದಲ್ಲಿ ಅಲ್ಪ ಚೇತರಿಕೆ.

Advertisement

ಕಟಕ ಕಟಕ:

ಉದ್ಯೋಗದಲ್ಲಿ ಬಡ್ತಿ, ಅಧಿಕ ತಿರುಗಾಟ, ನಂಬಿದ ಜನರಿಂದ ತೊಂದರೆ, ಕೌಟುಂಬಿಕ ಜೀವನದಲ್ಲಿ ಆಂತರಿಕ ಸಮಸ್ಯೆ.

ಸಿಂಹ:

ಯತ್ನ ಕಾರ್ಯಗಳಲ್ಲಿ ವಿಳಂಬ, ಬಂಧುಗಳಲ್ಲಿ ಕಲಹ, ಶತ್ರುಗಳ ಬಾಧೆ, ಆರೋಗ್ಯದಲ್ಲಿ ತೊಂದರೆ, ಪರರಿಂದ ಸಹಾಯ.

Advertisement

ಕನ್ಯಾ :

ದೂರ ಪ್ರಯಾಣ, ಸ್ತ್ರೀಯರಿಗೆ ಲಾಭ, ಇಲ್ಲ ಸಲ್ಲದ ಅಪವಾದ, ಬುದ್ಧಿ ಕ್ಲೇಷ, ಭೂಮಿ ಖರೀದಿಯೋಗ, ಸಾಲ ಬಾಧೆ.

Advertisement

ತುಲಾ :

ಹಿತ ಶತ್ರುಗಳಿಂದ ತೊಂದರೆ, ಕೃಷಿಯಲ್ಲಿ ಲಾಭ, ಮಿತ್ರರಿಂದ ಸಹಾಯ, ಪ್ರಿಯ ಜನರ ಭೇಟಿ, ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ವೃಶ್ಚಿಕ :

ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸಾಲ ಬಾಧೆ, ವಾಹನ ರಿಪೇರಿ, ಚಂಚಲ ಮನಸ್ಸು, ಅಕಾಲ ಭೋಜನ.

Advertisement

ಧನಸ್ಸು:

ನಾನಾ ರೀತಿಯ ಸಂಪಾದನೆ, ಕುಟುಂಬ ಸೌಖ್ಯ, ಸುಖ ಭೋಜನ, ತೀರ್ಥಯಾತ್ರೆ ದರ್ಶನ, ಸ್ಥಳ ಬದಲಾವಣೆ.

Advertisement

ಮಕರ:

ಸ್ನೇಹಿತರಿಂದ ನಿಂದನೆ, ಪರರಿಗೆ ವಂಚನೆ, ಮನಃಸ್ತಾಪ, ಸ್ವಜನರ ವಿರೋಧ, ನೀಚ ಜನರಿಂದ ದೂರವಿರಿ.

Advertisement

ಕುಂಭ:

ಕೆಲಸ ಕಾರ್ಯಗಳಲ್ಲಿ ಜಯ, ಮನೆಯಲ್ಲಿ ಹಿರಿಯರ ಆಗಮನ, ಶುಭ ಸುದ್ದಿ ಕೇಳುವಿರಿ, ಈ ದಿನ ಶುಭ ಫಲ.

ಮೀನ:

Advertisement

ಮಾಡುವ ಕೆಲಸದಲ್ಲಿ ಶ್ರದ್ಧೆ, ಉತ್ತಮ ಬುದ್ಧಿಶಕ್ತಿ, ಸ್ತ್ರೀಯರಿಗೆ ಲಾಭ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ