Featured
ರಾಶಿ ಭವಿಷ್ಯ ಗುರುವಾರ| ಆಗಸ್ಟ್ 13, 2020

ಫಲ 13/08/2020, ಗುರುವಾರ
ಮೇಷ:
ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ
ವೃಷಭ:
ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸವiಸ್ಯಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ.
ಮಿಥುನ:
ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು.
ಕಟಕ:
ಕೃಷಿಮೂಲದ ಲಾಭ ದೊರೆಯುವದು. ಸಹೋದ್ಯೋಗಿಗಳ ಸಹಾಯ ಅಪೃಕ್ಷಿಸದೇ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ.ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ.
ಸಿಂಹ:
ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ.ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವದು.
ಕನ್ಯಾ :
ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.
ತುಲಾ :
ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವದು. ಹಳೆಯ ಬಾಕಿ ವಸೂಲಾಗುವದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವದು.
ವೃಶ್ಚಿಕ :
ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವದು.
ಧನಸ್ಸು:
ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ.
ಮಕರ:
ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು
ಕುಂಭ:
ಹೊಸ ಯೋಜನೆಗಳು ಬೇಡ.ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ.
ಮೀನ:
ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ.
You may like

ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ

ಈ ರಾಶಿಯವರಿಗೆ ಸಂಜೆ ಮೇಲೆ ಕಾದಿದೆ ಕಂಟಕ!

ಈ ರಾಶಿಯವರಿಗೆ ಬಹಳ ದಿನಗಳ ಪ್ರಯತ್ನಕ್ಕೆ ಇಂದು ಫಲ ಸಿಗಲಿದೆ

ರವಿ ಗ್ರಹ ಪಿತೃಕಾರಕನಾದರೆ ಚಂದ್ರ ಗ್ರಹ ಮಾತೃಕಾರಕನಾಗಿರುವನು

ಪುರಾಣ ಎಂದರೇನು? ಎಷ್ಟು ಪುರಾಣಗಳಿವೆ ? ಯಾರು ರಚಿಸಿದ್ದಾರೆ?

ಗೃಹಸ್ಥ ಧರ್ಮ..! ಒಬ್ಬ ಗೃಹಸ್ಥನಾದವ ಮೂರು ರೀತಿಯಲ್ಲಿ ಇರಬೇಕಂತೆ…



















