Connect with us

Featured

ರಾಶಿ ಭವಿಷ್ಯ ಭಾನುವಾರ| ಆಗಸ್ಟ್​ 16, 2020

ಫಲ 16/08/2020, ಭಾನುವಾರ

Advertisement

ಮೇಷ:

ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ

Advertisement

ವೃಷಭ:

ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ

Advertisement

ಮಿಥುನ: 

ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವದು.ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ

ಕಟಕ ಕಟಕ:

ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವದು. ವಿದ್ಯೆಯಲ್ಲಿ ಸಾಧನೆ ಇರುವದು.

Advertisement

ಸಿಂಹ:

ಆತ್ಮೀಯರೊಂದಿಗೆ ಮನಸ್ತಾಪ ವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.

Advertisement

ಕನ್ಯಾ :

ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ.

Advertisement

ತುಲಾ :

ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ.ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ.

ವೃಶ್ಚಿಕ :

ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು.

Advertisement

ಧನಸ್ಸು:

ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.

Advertisement

ಮಕರ:

ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವದು.

ಕುಂಭ:

Advertisement

ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ.

ಮೀನ:

ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವದು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ