Connect with us

Featured

ರಾಶಿ ಭವಿಷ್ಯ ಬುಧವಾರ| ಆಗಸ್ಟ್​ 19, 2020

ಫಲ 19/08/2020, ಬುಧವಾರ

Advertisement

ಮೇಷ:

ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವದು ಯೋಗ ಇರುವದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವದು.

Advertisement

ವೃಷಭ:

ಮಾತು ಹಿಡಿತದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ.

Advertisement

ಮಿಥುನ: 

ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ.ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು.

ಕಟಕ ಕಟಕ:

ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು.

Advertisement

ಸಿಂಹ:

ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ.ಮನೆಯಲ್ಲಿ ಮಂಗಲಕಾರ್ಯ ಜರುಗುವದು.

Advertisement

ಕನ್ಯಾ :

ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವದು. ಸಮತೋಲಿತ ಜೀವನವಿರುವದು.

Advertisement

ತುಲಾ :

ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವದು. ಆರ್ಥಿಕ ಅಭಿವೃದ್ಧಿ ಕಂಡುಬರುವದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ.

ವೃಶ್ಚಿಕ :

ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಲಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ.

Advertisement

ಧನಸ್ಸು:

ಆದಾಯ ಹೆಚ್ಚುವದು. ವ್ಯವಹಾರಿಕ ಏಳ್ಗೆ ಇರುವದು. ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಶಾಂತಚಿತ್ತರಾಗಿ ವ್ಯವಹರಿಸಿರಿ. ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು.

Advertisement

ಮಕರ:

ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವದು. ಗುರುಬಲ ವೃದ್ಧಿಸುವದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು.

ಕುಂಭ:

ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು.

Advertisement

ಮೀನ:

ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ