Connect with us

Featured

ರಾಶಿ ಭವಿಷ್ಯ ಗುರುವಾರ| ಆಗಸ್ಟ್​ 20, 2020

Advertisement

ಫಲ 20/08/2020, ಗುರುವಾರ

ಮೇಷ:

ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ.

Advertisement

ವೃಷಭ:

ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.

Advertisement

ಮಿಥುನ: 

ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ

Advertisement

ಕಟಕ ಕಟಕ:

ವಾಸಸ್ಥಾನ,ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ.ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವದು. ಹೊಸ ವ್ಯವಹಾರಗಳು ಬೇಡ.

ಸಿಂಹ:

ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ.ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವದು.

Advertisement

ಕನ್ಯಾ :

ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ.

Advertisement

ತುಲಾ :

ವ್ಯವಹಾರಿಕ ಅಭಿವೃದ್ಧಿ ಇರುವದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವದು. ಹಾನಿಯ ಪ್ರಮಾಣ ಕಡಿಮೆ ಯಾಗುವದು.

ವೃಶ್ಚಿಕ :

ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವದು.

Advertisement

ಧನಸ್ಸು:

ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವದು. ಕೈಗೊಂಡ ಕಾರ್ಯ ಯಶ ಕಾಣುವದು.

Advertisement

ಮಕರ:

ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆÉ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ.

ಕುಂಭ:

Advertisement

ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ .

ಮೀನ:

ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು.

Advertisement

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ