Featured
ರಾಶಿ ಭವಿಷ್ಯ ಶುಕ್ರವಾರ| ಆಗಸ್ಟ್ 28, 2020
ಫಲ 28/08/2020, ಶುಕ್ರವಾರ
ಮೇಷ:
ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು.
ವೃಷಭ:
ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ.ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ.
ಮಿಥುನ:
ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವದು ಸರಿಯಲ್ಲ. ಮಕ್ಕಳ ಚಿಂತೆ ಇರುವದು. ವಧುವರರಿಗೆ ಮದುವೆಯ ಯೋಗ ಕೂಡಿಬರುವದು.
ಕಟಕ:
ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.
ಸಿಂಹ:
ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ.ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ.ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವದು.
ಕನ್ಯಾ :
ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ.
ತುಲಾ :
ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ.ವ್ಯವಹಾರದಲ್ಲಿ ಮಂದಗತಿ ಇರುವದು. ವ್ಯಾಪಾರದಲ್ಲಿ ಜಾಗರೂಕತೆ ಅವಶ್ಯ. ಹಾನಿ ತಡೆಗಟ್ಟುವ ಪ್ರಯತ್ನಕ್ಕೆ ಫಲ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಶುಭಫಲವಿದೆ.
ವೃಶ್ಚಿಕ :
ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ.
ಧನಸ್ಸು:
ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು
ಮಕರ:
ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವದು.
ಕುಂಭ:
ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ.
ಮೀನ:
ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ
You may like
ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ
ಈ ರಾಶಿಯವರಿಗೆ ಸಂಜೆ ಮೇಲೆ ಕಾದಿದೆ ಕಂಟಕ!
ಈ ರಾಶಿಯವರಿಗೆ ಬಹಳ ದಿನಗಳ ಪ್ರಯತ್ನಕ್ಕೆ ಇಂದು ಫಲ ಸಿಗಲಿದೆ
ರವಿ ಗ್ರಹ ಪಿತೃಕಾರಕನಾದರೆ ಚಂದ್ರ ಗ್ರಹ ಮಾತೃಕಾರಕನಾಗಿರುವನು
ಪುರಾಣ ಎಂದರೇನು? ಎಷ್ಟು ಪುರಾಣಗಳಿವೆ ? ಯಾರು ರಚಿಸಿದ್ದಾರೆ?
ಗೃಹಸ್ಥ ಧರ್ಮ..! ಒಬ್ಬ ಗೃಹಸ್ಥನಾದವ ಮೂರು ರೀತಿಯಲ್ಲಿ ಇರಬೇಕಂತೆ…