Connect with us

Featured

ರಾಶಿ ಭವಿಷ್ಯ ಶನಿವಾರ| ಆಗಸ್ಟ್​ 29, 2020

ಫಲ 29/08/2020, ಶನಿವಾರ

Advertisement

ಮೇಷ:

ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ

ವೃಷಭ:

ಯಾವದೇ ಅಡೆತಡೆ ಇಲ್ಲದ ನಿರಾತಂಕ ಜೀವನ ಇರುವದು. ಸಾಮಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು. ಆಶೆಗೆ ತಕ್ಕಂತೆ ಫಲಗಳು ಕೈಗೂಡುವವು. ಬಂಧುಗಳಲ್ಲಿ ಮನಸ್ತಾಪ ಕಂಡುಬರುವದು

Advertisement

ಮಿಥುನ: 

ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವದು. ಮಾನಸಿಕ ಉತ್ಸಾಹ ಕಂಡುಬರುವದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವದು. ಕಾರಣಾಂತರ ಅಧಿಕ ಖರ್ಚುಬರಬಹುದು.

Advertisement

ಕಟಕ ಕಟಕ:

ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ.

Advertisement

ಸಿಂಹ:

ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ.

ಕನ್ಯಾ :

Advertisement

ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.

ತುಲಾ :

ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ.

Advertisement

ವೃಶ್ಚಿಕ :

ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವದು. ಹಿರಿಯರ ಮಾತಿನಂತೆ ನಡಯುವದು ಉತ್ತಮ.

ಧನಸ್ಸು:

Advertisement

ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವದು. ಗೋಸೇವೆಯಿಂದ ಕಷ್ಟಪರಿಹಾರ.

ಮಕರ:

ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ.

Advertisement

ಕುಂಭ:

ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವದು. ಗುರುಬಲ ವೃದ್ಧಿಸುವದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು.

Advertisement

ಮೀನ:

ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ