Connect with us

Featured

ದೈನಂದಿನ ರಾಶಿ ಭವಿಷ್ಯ|ಗುರುವಾರ| ಜುಲೈ02, 2020

ಮೇಷ:

Advertisement

ಆತ್ಮೀಯರ ಆಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ನಿಮ್ಮ ಪ್ರತಿಭೆಗೆ ತಕ್ಕ ಫಲ ಸಿಗುತ್ತದೆ.  ಹಳೆಯ ಹಣ ವಸೂಲಿ ಸಾಧ್ಯತೆ. ಆಧ್ಯಾತ್ಮಿಕ ವಿಚಾರದಲ್ಲಿ ಹಿರಿಯರ ಬೆಂಬಲ.

ವೃಷಭ:

ಮನೆಯಲ್ಲಿ ಅಶಾಂತಿ ಇದ್ದರೂ ಕೆಲಸ ಕಾರ್ಯಗಳಲ್ಲಿ ಜಯ ಸಿಗಲಿದೆ. ಉದ್ಯೋಗದಲ್ಲಿ ಭಡ್ತಿ, ವಿವಾಹದ ಯೋಗವಿದೆ. ಖರ್ಚು ಮಿತಿಮೀರುವ ಸಾಧ್ಯತೆ. ಆರೋಗ್ಯದಲ್ಲಿ ಏರುಪೇರು, ಭೂಮಿ ಖರೀದಿಸುವ  ಯೋಜನೆ ಸಾಧ್ಯತೆ.

Advertisement

ಮಿಥುನ: 

ದಾನ-ಧರ್ಮದಲ್ಲಿ ಆಸಕ್ತಿ ಇರಲಿದೆ. ಶತ್ರು ನಾಶವಾಗಿ ಸುಖ ಜೀವನ ಪ್ರಾಪ್ತಿಯಾಗಲಿದೆ., ಮೃತ್ಯು ಭಯ, ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯೆಯಲ್ಲಿ ಆಸಕ್ತಿ, ವಿದೇಶ ಪ್ರಯಾಣ ಯೋಗವಿದೆ. ಮಾತಿನ ಮೇಲೆ ಹಿಡಿತ ಅಗತ್ಯವಿರಲಿ.

ಕಟಕ ಕಟಕ:

ವ್ಯವಹಾರದಲ್ಲಿ ಏರುಪೇರಾಗುವ ಸಾಧ್ಯತೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಂಭವ. ವಿದ್ಯಾಭ್ಯಾಸದಲ್ಲಿ ಹಿನ್ನಡೆಯಾಗಲಿದೆ.  ಶೀತ ಸಂಬಂಧಿತ ರೋಗ ಕಾಣಿಸಿಕೊಳ್ಳುವ ಸಾಧ್ಯತೆ.

Advertisement

ಸಿಂಹ:

ಸಿನಿಮಾ ಕ್ಷೇತ್ರದವರಿಗೆ ಸುಸಮಯ. ನೆರೆಹೊರೆಯವರ ಜೊತೆ ಸುತ್ತಾಟ, ಹಣಕಾಸು ವೆಚ್ಚವಾಗಲಿದೆ. ಸುಗಂಧ ದ್ರವ್ಯ ವ್ಯಾಪಾರಿಗಳಿಗೆ ಲಾಭವಿದೆ. ಷೇರುವಹಿವಾಟು ಬೇಡ. ಎಚ್ಚರಿಕೆಯ ನಡೆ ಇರಲಿ.

ಕನ್ಯಾ :

Advertisement

ಹಳೇ ಗೆಳೆಯರ ಭೇಟಿ ಸಾಧ್ಯತೆ. ವೃತ್ತಿ ಕ್ಷೇತ್ರದಲ್ಲಿ ಯಶಸ್ಸು, ಮಗಳಿಂದ ಶುಭ ಸುದ್ದಿ ಸಿಗಲಿದೆ. ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಇರಲಿ.

ತುಲಾ :

ಕೃಷಿಕರಿಗೆ ಈ ದಿನ ಲಾಭವಾಗಲಿದೆ. ಗೆಳೆಯರಿಂದ ಕಷ್ಟ ಎದುರಾಗಲಿದೆ.  ಭೂ ಲಾಭ, ಮನಸ್ಸಿನಲ್ಲಿ ಗೊಂದಲ ಇರಲಿದೆ. ಮಾನಸಿಕ ನೆಮ್ಮದಿ ಕಡಿಮೆ ಇರಲಿದೆ.

Advertisement

ವೃಶ್ಚಿಕ :

ಆತ್ಮೀಯರಿಂದ ಸಹಾಯ ಸಿಗಲಿದೆ. ವಾಹನ ಚಾಲನೆಯಲ್ಲಿ ಎಚ್ಚರ ಅಗತ್ಯ. ಉದ್ಯೋಗದಲ್ಲಿ ಕಿರಿಕಿರಿಯಾಗಲಿದೆ. ನಂಬಿಕಸ್ಥರಿಂದ ದ್ರೋಹವಾಗಲಿದೆ. ಮಹಾವಿಷ್ಣುವಿನ ಪೂಜೆ ಮಾಡಿ.  

ಧನಸ್ಸು:

Advertisement

ಸ್ವಪ್ರಯತ್ನದಿಂದ ಕಾರ್ಯ ಸಿದ್ಧಿಯಾಗುವುದು ಖಚಿತ. ಸ್ನೇಹಿತರ ಭೇಟಿ ಆಗಲಿದೆ. ಅಧಿಕವಾದ ಖರ್ಚು ತಲೆನೋವು ತರಲಿದೆ. ಚಂಚಲ ಮನಸ್ಸಿನಿಂದ ತೊಂದರೆಗಳು ಎದುರಾಗಲಿವೆ.

ಮಕರ:

ನೂತನ ಕೆಲಸ ಕಾರ್ಯಗಳಿಗೆ ಕೈ ಹಾಕುತ್ತೀರಿ. ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದೆ. ಸಂಗಾತಿಯ ಸಲಹೆಯಿಂದ ಮಾನಸಿಕ ನೆಮ್ಮದಿ ಸಿಗಲಿದೆ.

Advertisement

ಕುಂಭ:

ದೂರ ಪ್ರಯಾಣದಿಂದ ದೇಹಕ್ಕೆ ಅನಾಯಸ. ಮಾನಸಿಕ ಕಿರಿಕಿರಿ ಎದುರಾಗಲಿದೆ. ಗೆಳೆಯರಿಂದಲೂ ಮಾನಸಿಕ ಒತ್ತಡ ಎದುರಾಗಲಿದೆ. ಈಶ್ವರ ಪೂಜೆ ಮಾಡಿ.

ಮೀನ:

ಸ್ತ್ರೀಯರಿಗೆ ಲಾಭವಿರಲಿದೆ. ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ. ಇಲ್ಲ ಸಲ್ಲದ ಅಪವಾದ ಎದುರಾಗಲಿದೆ. ಮಹಾಲಕ್ಷ್ಮಿ ಪೂಜೆಯಿಂದ ಒಳ್ಳೆಯದಾಗಲಿದೆ.

Advertisement

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ