Connect with us

Featured

ದೈನಂದಿನ ರಾಶಿ ಭವಿಷ್ಯ|ಬುಧವಾರ| ಜುಲೈ01, 2020

ಮೇಷ:

ಈ ದಿನ ಲಾಭ-ನಷ್ಟ ಎರಡೂ ಇರಲಿದೆ, ಮಾನಸಿಕ ಅಸಮಧಾನ, ಚಾಮುಂಡೇಶ್ವರಿ ಅಮ್ಮನವರ ಪ್ರಾರ್ಥನೆ ಮಾಡಿ.

Advertisement

ವೃಷಭ:

ಕಚೇರಿ ಕೆಲಸದಲ್ಲಿ ಶತ್ರುಬಾಧೆ, ಸ್ತ್ರೀಯರಿಂದ ದೂರವಿರುವುದು ಉತ್ತಮ, ಆರೋಗ್ಯದ ಕಡೆ ಗಮನವಿಡಿ, ಸೂರ್ಯ ಪ್ರಾರ್ಥನೆ ದೇವನ ಮಾಡಿ.

ಮಿಥುನ: 

Advertisement

ಮಾನಸಿಕ ನೆಮ್ಮದಿ ಹಾಳು, ಆರ್ಥಿಕ ನಷ್ಟ, ಕುಟುಂಬದಲ್ಲಿ ಕಲಹ,  ಈಶ್ವರ ಪ್ರಾರ್ಥನೆಯಿಂದ ಶುಭಫಲ.

ಕಟಕ ಕಟಕ:

ಸಹೋದರರಲ್ಲಿ ಭಿನ್ನಾಭಿಪ್ರಾಯ, ಆರ್ಥಿಕ ನಷ್ಟ, ವಾಹನ ಅಪಘಾತ ಸಂಭವ, ಶ್ರೀ ಕೃಷ್ಣ ಪ್ರಾರ್ಥನೆ ಮಾಡಿ.

Advertisement

ಸಿಂಹ:

ಶತ್ರುಕಾಟ, ಸಾಲಬಾಧೆ, ಕುಟುಂಬದಲ್ಲಿ ಕಲಹ ಬೇಡ, ದುರ್ಗಾಪರಮೇಶ್ವರಿ  ಸ್ತೋತ್ರ ಪಠಿಸಿ.

ಕನ್ಯಾ :

ರಾಶಿಯಲ್ಲಿ ಶುಭಫಲಗಳಿವೆ. ಸ್ತ್ರೀಯರಿಂದ ಸಹಕಾರ, ಹಣಕಾಸಿನ ವಿಚಾರದಲ್ಲಿ ಎಚ್ಚರವಾಗಿರಿ, ಗುರು ರಾಯರ ಪ್ರಾರ್ಥನೆ ಮಾಡಿ.

Advertisement

ತುಲಾ :

ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಮಾನಸಿಕ ಅಸಮಧಾನ, ಚಿಂತೆ ಹೆಚ್ಚು . ಮಹಾವಿಷ್ಣುವಿನ  ಧ್ಯಾನ ಮಾಡಿ.

ವೃಶ್ಚಿಕ :

Advertisement

ನೀವು ಕಷ್ಟಪಟ್ಟು ಮಾಡುವ ಎಲ್ಲಾ ಕಾರ್ಯಗಳು ಇಂದು ಫಲ ನೀಡುವುದಿಲ್ಲ. ಆದ್ರೆ ಭವಿಷ್ಯಕ್ಕೆ ಅವುಗಳೇ ಭದ್ರ ಬುನಾಧಿ. ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಧನಸ್ಸು:

ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಾಧ್ಯತೆ, ಅಸಮಧಾನದ ದಿನ, ನವಗ್ರಹ ಪೀಡಾ ಪರಿಹಾರ ಸ್ತೋತ್ರ ಪಠಿಸಿ.

Advertisement

ಮಕರ:

ನಿಮ್ಮ ಆರೋಗ್ಯದಲ್ಲಿ ಏರುಪೇರು, ಪ್ರಯಾಣದಿಂದ ದೇಹಸ್ಥಿತಿ ವ್ಯತ್ಯಾಸವಾಗಲಿದೆ.ಈಶ್ವರನ ಪ್ರಾರ್ಥನೆ ಮಾಡಿ. 

ಕುಂಭ:

Advertisement

ನಿಮ್ಮ ಸಂಗಾತಿಯಿಂದ-ಮಿತ್ರರರಿಂದ ಸಹಕಾರ, ಚಿನ್ನಾಭರಣ ವ್ಯಾಪಾರಿಗಳಿಗೆ ಸಹಕಾರ, ಗುರು ಪ್ರಾರ್ಥನೆ ಮಾಡಿ.

ಮೀನ:

ಕೆಲಸದಲ್ಲಿರುವ ಸ್ತ್ರೀಯರಿಗೆ ವಿಶೇಷ ದಿನ, ಧನ ಸಮೃದ್ಧಿ ಸಾಧ್ಯತೆ. ಸಹೋದರ ಸಂಬಂಧಿ ಅನುಕೂಲ, ಈಶ್ವರನ  ಪ್ರಾರ್ಥನೆ ಮಾಡಿ.

Advertisement

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ