Connect with us

Featured

ದೈನಂದಿನ ರಾಶಿ ಭವಿಷ್ಯ|ಶನಿವಾರ| ಜೂನ್​ 27, 2020

ಮೇಷ:

ವಿದ್ಯಾರ್ಥಿಗಳಿಗೆ ತಮ್ಮ ಅಭ್ಯಾಸವನ್ನು ಪರಿವರ್ತಿಸಿಕೊಳ್ಳಲು ಸಕಾಲ. ವಹಾರದಲ್ಲಿ ಯಾವುದೇ ಕೆಲಸವನ್ನು ಮಾಡಿದರೂ ಯಶಸ್ಸು. ಮಾನಸಿಕ ಒತ್ತಡ ಉಂಟಾಗಬಹುದು. ಗಾಯದ ಸಾಧ್ಯತೆ ಇದೆ. ವಾಹನ ಚಾಲನೆಯಲ್ಲಿ ಎಚ್ಚರಿಕೆಯಿರಲಿ.

Advertisement

ವೃಷಭ:

ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಆರೋಗ್ಯದ ದೃಷ್ಟಿಯಿಂದ ಶುಭವಾಗಲಿದೆ. ಷೇರುಗಳಲ್ಲಿ ಹೂಡಿಕೆಗೆ ಸಕಾಲ.

ಮಿಥುನ: 

Advertisement

ಆರ್ಥಿಕವಾಗಿ ತುಸು ಸಮಾಧಾನ. ಅನುಕೂಲಕರ ಪರಿಸ್ಥಿತಿಗಳನ್ನು ರಚಿಸುವ ಯೋಗ. ಸಂಗಾತಿಯಿಂದ ಎಲ್ಲಾ ವಿಚಾರದಲ್ಲೂ ಬೆಂಬಲ ಸಿಗುವ ಸಾಧ್ಯತೆ

ಕಟಕ ಕಟಕ:

ಮಾನಸಿಕವಾಗಿ ಸಮಾಧಾನದಿಂದ ಇರಿ. ಸರಕಾರಿ ಅಧಿಕಾರಿಗಳಿಗೆ ಬದಲಾವಣೆ ಸಾಧ್ಯತೆ. ಪೀಠೋಪಕರಣಗಳಿಗೆ ಸಂಬಂಧಿಸಿದ ಕೆಲಸಕ್ಕೆ  ಖರ್ಚು

Advertisement

ಸಿಂಹ:

ಸಂಸಾರದಲ್ಲಿ ಬಂಧು ಬಳಗದವರ ಸಹಕಾರ. ಪ್ರತಿಷ್ಠಿತರ ಸಂಪರ್ಕ ಸಾಧ್ಯತೆ. ಉದ್ಯೋಗ ಬದಲಾವಣೆಗಳನ್ನು ಮಾಡುವ ಬಗ್ಗೆ ಯೋಚನೆ.

ಕನ್ಯಾ :

ಕೌಟುಂಬಿಕ ವ್ಯವಹಾರಗಳು ಸಮಾಧಾನಕರವಾಗಿರಲಿದೆ. ವಿದ್ಯಾರ್ಥಿಗಳಿಗೆ ಶುಭ ಫಲ. ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣ ಮಾಡಬೇಕಾಗಬಹುದು.

Advertisement

ತುಲಾ :

ಕುಜ ದೃಷ್ಟಿಯಿಂದ ವೈವಾಹಿಕ ಸಂಬಂಧಗಳು ತಪ್ಪಿ ಹೋಗುವ ಸಂಭವ. ಹಣ ಖರ್ಚಾಗುವ ಸಾಧ್ಯತೆ.  ಮನೆಯಿಂದ ಹೊರಡುವ ಮೊದಲು ದಾನ ಮಾಡಿ.

ವೃಶ್ಚಿಕ :

Advertisement

ನಿರುದ್ಯೋಗಿಗಳಿಗೆ ತಾತ್ಕಾಲಿಕವಾಗಿ ಅವಕಾಶಗಳು ಸಿಗಲಿವೆ.  ಪ್ರಯಾಣ ಮಾಡುವಾಗ ಎಚ್ಚರಿಕೆ ವಹಿಸಿ. ಜನರೊಂದಿಗೆ ಚಿಂತನಶೀಲವಾಗಿ ಮಾತನಾಡುವುದು ಉತ್ತಮ

ಧನಸ್ಸು:

ಸ್ಥಿರಾಸ್ತಿ ಖರೀದಿಸುವ ಸಾಧ್ಯತೆ ಇದೆ. ಕೆಲಸದ ಎಲ್ಲಾ ಅಂಶಗಳನ್ನು ಸರಿಯಾಗಿ ಮೌಲ್ಯಮಾಪನ ಮಾಡಿ, ಚಾಮುಂಡೇಶ್ವರಿಯ ಸ್ತ್ತೋತ್ರ ಪಠಿಸಿ. ಹಣಕಾಸಿನ ಪರಿಸ್ಥಿತಿ ಸಾಧಾರಣವಾಗಿರುತ್ತದೆ

Advertisement

ಮಕರ:

ಕೆಲಸದ ಕ್ಷೇತ್ರದಲ್ಲಿ ಯಶಸ್ಸಿನ ಸಾಧ್ಯತೆ. ಅವಿವಾಹಿತರಿಗೆ ವಿವಾಹ ಸಂಬಂಧಗಳು ಕೂಡಿ ಬರಬಹುದು. ಖರ್ಚು, ವೆಚ್ಚದ ಲೆಕ್ಕಚಾರವನ್ನು ಸರಿಯಾಗಿಟ್ಟುಕೊಳ್ಳಿ.

ಕುಂಭ:

Advertisement

ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸರಿಯಾಗಿ ವಿಮರ್ಶಿಸಿ. ಕುಟುಂಬದಲ್ಲಿ ಯಾರೊಂದಿಗೂ ವಾದ ಮಾಡಬೇಡಿ. ನಿಮ್ಮ ಮಾತಿನ ಮೇಲೆ ನಿಗಾ ಇರಲಿ

ಮೀನ:

ಕೆಲಸದ ವಿಚಾರದಲ್ಲಿ ನಿಮ್ಮ ಬದುಕನ್ನು ನಿರ್ಲಕ್ಷಿಸದಿರಿ. ಹೊಸ ಯೋಜನೆ ಅಥವಾ ಕೆಲಸವನ್ನು ಪ್ರಾರಂಭಿಸುವುದು ಶುಭವಾಗಿರುತ್ತದೆ. ಸಾಮಾಜಿಕ ಗೌರವವನ್ನು ಪಡೆಯುವ ನಿರೀಕ್ಷೆಯಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ