Connect with us

Featured

ದೈನಂದಿನ ರಾಶಿ ಭವಿಷ್ಯ|ಸೋಮವಾರ| ಜೂನ್​ 29, 2020

ಮೇಷ:

ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ.   ಹೂಡಿಕೆ ಹಣದಿಂದ ಲಾಭ. ಸಂಗಾತಿಯ ಪ್ರೀತಿಯ ಜೊತೆ ನಿಮ್ಮ ಜೀವನದ ಎಲ್ಲಾ ಕಷ್ಟಗಳನ್ನು ಮರೆಯುತ್ತೀರಿ. ಒಂಟಿತನ ಹೆಚ್ಚಾಗಿ ಕಾಡಲಾರದು.

Advertisement

ವೃಷಭ:

ಪ್ರಯಾಣ ಮತ್ತು ಸಾಮಾಜಿಕ ಕಾರ್ಯಕ್ರಮಗಳಿಂದ ಸಂತೋಷ . ಭೂಮಿ ಮೇಲೆ ಅಥವಾ ಷೇರುಗಳ ಮೇಲೆ ಹೂಡಿಕೆ ಒಳ್ಳೆಯದಲ್ಲ. ನಿಮ್ಮ ಧೈರ್ಯ ಪ್ರೀತಿಯನ್ನು ಗೆಲ್ಲಬಹುದು.  

ಮಿಥುನ: 

Advertisement

ಧರ್ಮಾರ್ಥ ಕಾರ್ಯಗಳಿಂದ ಮಾನಸಿಕ ಶಾಂತಿ ಮತ್ತು ಆರಾಮ. ಹಣಕಾಸು ವೃದ್ಧಿ. ಶಕ್ತಿಶಾಲಿ ಸ್ಥಳಗಳಲ್ಲಿರುವವರ ಜೊತೆ ಒಡನಾಡುವ ಅಗತ್ಯವಿದೆ. ಸಂಗಾತಿ ಜೊತೆಗೆ ಉತ್ತಮ ದಿನ.

ಕಟಕ ಕಟಕ:

ಬಿಕ್ಕಟ್ಟು ಮತ್ತು ಭಿನ್ನಾಭಿಪ್ರಾಯಗಳಿಂದ  ಕಿರಿಕಿರಿ.  ನಿಮ್ಮ ಅಮೂಲ್ಯ ವಸ್ತು ಬೇರೆಯವರ ಪಾಲಾಗುವ ಸಾಧ್ಯತೆ. ಮಾತಿನ ಕಾರಣದಿಂದ ಕಷ್ಟ ಎದುರಾಗಬಹುದು.

Advertisement

ಸಿಂಹ:

ಅತಿಯಾಗಿ ಖರ್ಚು ಸಾಧ್ಯತೆ. ನಿರ್ಲಕ್ಷ್ಯತನದಿಂದ ಕೆಲವು ಸಮಸ್ಯೆ ಎದುರಾಗಬಹುದು. ನಿಮಗೆ ನೆಚ್ಚಿದ ಕೆಲಸಗಳನ್ನು ಮಾಡಿ. ಮನಸ್ಸಿಗೆ ನೆಮ್ಮದಿ ತಂದುಕೊಳ್ಳಿ.

ಕನ್ಯಾ :

ಆರೋಗ್ಯ ವಿಷಯಗಳಲ್ಲಿ ಎಚ್ಚರಿಕೆಯಿಂದ ಇರಿ. ವ್ಯಾಪಾರ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಮನೆಯಲ್ಲಿನ ಹಬ್ಬದ ವಾತಾವರಣ. ಪ್ರೇಮಿಗಳಿಗೆ ಶುಭದಿನ. 

Advertisement

ತುಲಾ :

ಆರ್ಥಿಕ ಸ್ಥಿತಿ ಸುಧಾರಣೆ ಸಾಧ್ಯತೆ.ದೂರ ಹೋದವರು ಹತ್ತಿರವಾಗುವ ಶುಭದಿನ. ದೂರ ಪ್ರಯಾಣದ ಬಗ್ಗೆ ಎಚ್ಚರದಿಂದ ಇರಿ.

ವೃಶ್ಚಿಕ :

Advertisement

ಮನೆಯಲ್ಲಿ ಸೂಕ್ಷ್ಮ ಸಮಸ್ಯೆಯನ್ನು ಬಗೆಹರಿಸಲು ಬುದ್ಧಿವಂತಿಕೆ ಉಪಯೋಗಿಸಿ. ಮನೆಯಲ್ಲಿ ಅಶಾಂತಿ. ಆರ್ಥಿಕ ಸ್ಥಿತಿ ಅಷ್ಟೇನು ಚೆನ್ನಾಗಿರುವುದಿಲ್ಲ.

ಧನಸ್ಸು:

ಹತಾಷ ಮನೋಭಾವದಿಂದ ಹೊರಗಡೆ ಬನ್ನಿ. ಯೋಚಿಸಿ ಮಾತನಾಡಿದರೆ ತುಂಬಾ ಒಳ್ಳೆಯದು. ಪತ್ನಿ ಜೊತೆಗೆ ವಿರಸ ಸಾಧ್ಯತೆ. ಕೌಟುಂಬಿಕ ನೆಮ್ಮದಿ ಹಾಳು.

Advertisement

ಮಕರ:

ಗಾಬರಿಯಿಂದ ನಿಮ್ಮ ಮಾನಸಿಕ ಸ್ಥಿತಿಮಿತಿ ಕಳೆದುಕೊಳ್ಳುತ್ತೀರಿ.  ಸಕಾರಾತ್ಮಕ ಚಿಂತನೆಯನ್ನು ಮಾಡಿ. ಮಲ್ಲಿಕಾರ್ಜುನ ಸ್ವಾಮಿಗೆ ರುದ್ರಾಭಿಷೇಕ ಮಾಡಿಸಿ.    

ಕುಂಭ:

Advertisement

ಸಂಬಳ ಪಡೆಯದವರು,  ಹಣಕ್ಕಾಗಿ ತುಂಬಾ ಚಿಂತೆ ಮಾಡಬಹುದು. ಸ್ನೇಹಿತರಿಂದ ಸಾಲ ಪಡೆಯುವ ಸಾಧ್ಯತೆ. ಅಪರೂಪದ ಜನರ ಸಂಪರ್ಕ ಸಾಧ್ಯತೆ.  

ಮೀನ:

ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲು ಸಕಾಲ. ಕುಟುಂಬದ ಸದಸ್ಯರಿಗೆ ಹೆಚ್ಚಿನ ಸಮಯ ಮೀಸಲಿಡಿ. ರುಚಿಕರವಾದ ಅಡುಗೆಯನ್ನು ಸವಿಯುವ ಸಾಧ್ಯತೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ