Connect with us

Featured

ದೈನಂದಿನ ರಾಶಿ ಭವಿಷ್ಯ|ಮಂಗಳವಾರ| ಜೂನ್​ 30, 2020

ಮೇಷ:

ಸವಾಲುಗಳ ಹೊರೆತಾಗಿಯೂ ಜೀವನ ನಡೆಸುವ ತಾಕತ್ತು ನಿಮ್ಮಲ್ಲಿರಲಿದೆ. ಪ್ರೀತಿಪಾತ್ರರೊಂದಿಗೆ ಸೇರಿ ಯಾವುದೇ ಕೆಲಸವನ್ನು ಕೂಡ ಮಾಡಬಹುದು.

Advertisement

ವೃಷಭ:

ಕೆಲಸಗಳಲ್ಲಿ ಯಶಸ್ವಿ ಸಾಧ್ಯತೆ. ವಿದ್ಯಾರ್ಥಿಗಳಿಗೆ  ಉತ್ತಮ ಫಲಿತಾಂಶ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಉತ್ತಮ ಪ್ರದರ್ಶನ ನೀಡುವ ಸಾಧ್ಯತೆ.

ಮಿಥುನ: 

Advertisement

ನೀವು ಕೆಲಸ ಮತ್ತು ವಿಶ್ರಾಂತಿಯ ನಡುವೆ ಸಮತೋಲನವನ್ನು ಸಾಬೀತುಪಡಿಸುವ ಅಗತ್ಯವಿದೆ. ನೀವು ದೈಹಿಕ ತೊಂದರೆಗಳನ್ನು ಎದುರಿಸಬೇಕಾಗಬಹುದು. ವಿಷ್ಣುಮಂತ್ರವನ್ನು ಪಠಿಸಿ.

ಕಟಕ ಕಟಕ:

ವೈವಾಹಿಕ  ಜೀವನ ಅಷ್ಟು ಉತ್ತಮವಾಗಿರುವುದಿಲ್ಲ. ಸಂಗಾತಿಯ ಕೋಪವನ್ನು ಸಹಿಸಿಕೊಳ್ಳಿ. ಮಕ್ಕಳಿಗೆ ಸಮಯ ಕೊಡಿ.

Advertisement

ಸಿಂಹ:

ಈ ದಿನ ವೃತ್ತಿಜೀವನಕ್ಕೆ ಹೊಸ ಎತ್ತರವನ್ನು ನೀಡಲಿದೆ. ಆದ್ದರಿಂದ, ಈ ದಿನಕ್ಕೆ ಸಂಪೂರ್ಣ ಸ್ವಾಗತ ನೀಡಿ ಮತ್ತು ಪ್ರತಿಯೊಂದು ಅವಕಾಶವನ್ನೂ ಲಾಭ ಮಾಡಿಕೊಳ್ಳಲು ಪ್ರಯತ್ನಿಸಿ.

ಕನ್ಯಾ :

ಸ್ನಾಯುಗಳು ಮತ್ತು ನರಗಳಿಗೆ ಸಂಬಂಧಿಸಿದ ತೊಂದರೆ ಎದುರಾಗಬಹುದು. ಜೀವನಕ್ಕೆ ಈ ದಿನ ಅನುಕೂಲಕರ. ನಿಮ್ಮ ಪ್ರೀತಿಯ ಜೀವನವು ಇನ್ನಷ್ಟು ಆಳವಾಗುತ್ತದೆ. 

Advertisement

ತುಲಾ :

ಪ್ರೇಮ ವಿವಾಹವನ್ನು ಬಯಸುವ ಜನರಿಗೆ ಅಪಾಯ. ವೈವಾಹಿಕ ಜೀವನ ಉತ್ತಮವಾಗಲಿದೆ. ದೊಡ್ಡ ಸಮಸ್ಯೆ ಎದುರಾಗುವುದಿಲ್ಲ.

ವೃಶ್ಚಿಕ :

Advertisement

ಜೀವನದಲ್ಲಿ ಬಿಸಿಲು ಮತ್ತು ನೆರಳಿನಂತಹ ಪರಿಸ್ಥಿತಿ. ತಂದೆಯ ಅರೋಗ್ಯ ದುರ್ಬಲವಾಗಿರಬಹುದು. ಮನೆ ಬದಲಾಯಿಸುವ ಸಾಧ್ಯತೆ

ಧನಸ್ಸು:

ಆರ್ಥಿಕವಾಗಿ ಬೆಳೆಯುವ ಅವಕಾಶವನ್ನು ಪಡೆಯಲಿದ್ದೀರಿ. ವಿದೇಶಿ ಸಂಪರ್ಕಗಳಿಂದ ಪ್ರಯೋಜನ. ಸಂಬಂಧಿಕರು ಮತ್ತು ಸಹೋದ್ಯೋಗಿಗಳ ಸಹಕಾರ.

Advertisement

ಮಕರ:

ಗಾಬರಿಯಿಂದ ನಿಮ್ಮ ಮಾನಸಿಕ ಸ್ಥಿತಿಮಿತಿ ಕಳೆದುಕೊಳ್ಳುತ್ತೀರಿ.  ಸಕಾರಾತ್ಮಕ ಚಿಂತನೆಯನ್ನು ಮಾಡಿ. ಮಲ್ಲಿಕಾರ್ಜುನ ಸ್ವಾಮಿಗೆ ರುದ್ರಾಭಿಷೇಕ ಮಾಡಿಸಿ.    

ಕುಂಭ:

Advertisement

ವಿದೇಶಿ ವಿಶ್ವವಿದ್ಯಾಲಯದಲ್ಲೂ ಪ್ರವೇಶ ಪಡೆಯಬಹುದು. ಆರ್ಥಿಕವಾಗಿ ಗಟ್ಟಿಯಾಗಿರುತ್ತೀರಿ. ಮುಂದಿನ ದಿನಗಳಲ್ಲಿ ಉತ್ತಮ ಹೆಸರುಗಳಿಸಬಹುದು.

ಮೀನ:

ಕೌಟುಂಬಿಕವಾಗಿ ಈ ದಿನ ಶುಭವಲ್ಲ. ಪೋಷಕರ ಆರೋಗ್ಯದ ಮೇಲೆ ಗಮನ ಇರಲಿ. ಜುಲೈ ಆರಂಭದಿಂದ ಪರಿಸ್ಥಿತಿಗಳು ಹೆಚ್ಚಿನ ಮಟ್ಟಿಗೆ ಅನುಕೂಲಕರವಾಗುತ್ತವೆ

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ