Connect with us

Featured

ಎಸ್​.ಪಿ. ವಿರುದ್ದ ಆರೋಪ ಖಂಡಿಸಿ ಪ್ರತಿಭಟನೆ- ದಲಿತ & ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಎಸ್​.ಪಿ. ಪರ ಮನವಿ

ರೈಸಿಂಗ್​ ಕನ್ನಡ:

ನಾಗರಾಜ್​.Y.ಕೊಪ್ಪಳ

Advertisement

ಕೊಪ್ಪಳ ಎಸ್​.ಪಿ. ಜಿ. ಸಂಗೀತಾ ಇವರು ದಕ್ಷ ಅಧಿಕಾರಿಯಾಗಿದ್ದಾರೆ. ಆದ್ರೆ ಇವರ‌ ವಿರುದ್ದ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸೋದು ಖಂಡನೀಯ ಎಂದು ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಗಳ ಒಕ್ಕೂಟಗಳು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ‌ ಮುಂದೆ ಪ್ರತಿಭಟನೆ ನಡೆಸಿದವು.

ಇದೇ ವೇಳೆ ಮಾತನಾಡಿದ ಸಂಘಟನೆಯ ಪ್ರಮುಖರು, ಕೊಪ್ಪಳ ಜಿಲ್ಲೆಯನ್ನು ಸಂರಕ್ಷಣೆ ಮಾಡುವುದರಲ್ಲಿ ಎಸ್.ಪಿ. ಅವರ ಶ್ರಮ ಹಾಗೂ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಹರಡದಂತೆ ಜನರಲ್ಲಿ ಜಾಗೃತಿಯನ್ನು ಮೂಡಿಸುವಲ್ಲಿ ಬಹಳಷ್ಟು ಶ್ರಮವನ್ನು ವಹಿಸಿದ್ದಾರೆ. ಇಂತಹ ಸಂಧರ್ಭದಲ್ಲಿ ಕೊಪ್ಪಳ ನಗರ ಪೊಲೀಸ್ ಠಾಣೆ ಪಿಐ ಮೌನೇಶ್ ಪಾಟೀಲ್ ಅವರು ಸಾರ್ವಜನಿಕರಿಗೆ ಮೋಸ ಮಾಡಿದ ಎ -3 ಲೈಫ್ ಕೇರ್ ಕಂಪನಿಯ ಪರವಾಗಿ ಆರೋಪಿ ಮಧುಸೂಧನ್ ಅವರನ್ನು ರಕ್ಷಣೆ ಮಾಡಿರುತ್ತಾರೆ.‌ ಆರೋಪಿ‌ ಮಧುಸೂದನ್ ನಾಪತ್ತೆಯಾಗಿದ್ರೂ, ಆರೋಪಿಯನ್ನು ಪತ್ತೆ ಹಚ್ಚಿ ಮಾನ್ಯ ನ್ಯಾಯಾಲಯಕ್ಕೆ ಹಾಜರ ಪಡಿಸುವಲ್ಲಿ ವಿಫಲರಾಗಿರುತ್ತಾರೆ . ಇದ್ರಿಂದ ಕರ್ತವ್ಯ ಲೋಪದಡಿ ಎಸ್ಪಿ ಜಿ.ಸಂಗೀತಾ ಅವರು, ಪಿಐ ಮೌನೇಶ್ ಪಾಟೀಲ್ ರನ್ನು ಅಮಾನತ್ತು ಮಾಡಿದ್ರು. ಇದನ್ನೆ ನೇಪಮಾಡಿಕೊಂಡ ಪಿಐ ಮೌನೇಶ್ ಪಾಟೀಲ್ ಬೆಂಬಲಿಗರು, ಕೆಲವು ಸಂಘಟನೆಗಳು ಪ್ರತಿಭಟನೆ ಮಾಡಿದ್ದು , ಇದನ್ನು ನಾವು ಖಂಡಿಸ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

ಗೃಹ ಸಚಿವರು ದಕ್ಷ ಅಧಿಕಾರಿಯ ಬೆಂಬಲಕ್ಕೆ ನಿಲ್ಲಬೇಕು ಎಂದು ಆಗ್ರಹಿಸಿದ್ರು. ಈ ಸಂಧರ್ಭದಲ್ಲಿ
ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ಶಿವರಾಜ ಚಲುವಾದಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಚಾಲಕ ಜಿ. ಹಂಪೇಶ ಹರಿಗೋಲ, ಭಾರತೀಯಾ ಪ್ರಜಾ ಸೇನೆ ಅಧ್ಯಕ್ಷ ಪಂಪಾಪತಿ ಸಿದ್ದಾಪುರ, ಭಾರತೀಯ ಪ್ರಜಾ ಸಂಘದ ತಾಲೂಕ‌ ಅಧ್ಯಕ್ಷ ಅಂಬೇಶ ಹಂಪಿ, ಕಲ್ಯಾಣ ಕರ್ನಾಟ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಸೈಯದ್ ಜಿಲಾನ್ ಪಾಷಾ, ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ರಾಜೇಶ ರೆಡ್ಡಿ , ಹೋರಾಟಗಾರರಾದ ಕಂಠಪ್ಪ ಹಣವಾಳ , ಹುಲಿಗೇಶ ಕೊಜ್ಜಿ , ಧೀರ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ವಿರುಪಾಕ್ಷ ಗೌಡ ಹೇರೂರು ಸೇರಿದಂತೆ ಹತ್ತಾರ ಸಂಘಟನೆಯ ಪ್ರಮುಖರು ಇದ್ದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ