Connect with us

Featured

ಡೇಂಜರ್​ ಬೆಂಗಳೂರು -ಒಂದೇ ದಿನದಲ್ಲಿ ಕಂಟೈನ್ಮೆಂಟ್ ಝೋನ್​ಗಳ ಸಂಖ್ಯೆಯಲ್ಲಿ ಭಾರೀ ಏರಿಕೆ- ಸಿಲಿಕಾನ್ ಸಿಟಿಯಲ್ಲಿ 484 ಕಂಟೈನ್ಮೆಂಟ್ ಝೋನ್​ಗಳು

ರೈಸಿಂಗ್​ ಕನ್ನಡ:

ಬೆಂಗಳೂರು:

ಸಿಲಿಕಾನ್​ ಸಿಟಿ ಬೆಂಗಳೂರು Covid19 ಪಾಸಿಟಿವ್​ ಕೇಸ್​ಗಳಿಂದ ಕಂಗೆಟ್ಟು ಹೋಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳಿಂದ ಸರಕಾರ ತಲೆಕೆಡಿಸಿಕೊಳ್ಳುವ ಹಾಗಾಗಿದೆ.  ಸೋಮವಾರ ಸಿಎಂ ಬಿಎಸ್​ವೈ ತುರ್ತು ಸಭೆ ನಡೆಸಿ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿದ್ದರು. ಆದ್ರೆ ಈಗ ಬೆಂಗಳೂರಿಗೆ ಬಹುದೊಡ್ಡ ಗಂಡಾಂತರ ಎದುರಾಗಿದೆ.

Advertisement

 Covid19 ಕೇಸ್​ಗಳು ಹೆಚ್ಚಿರುವ ಪ್ರದೇಶಗಳನ್ನು ಕಂಟೈನ್​ ಮೆಂಟ್​ ಝೋನ್​ಗಳಾಗಿ ಮಾಡಲಾಗಿದೆ. ಸೋಮವಾರದಿಂದ ಮಂಗಳವಾರಕ್ಕೆ ಕಂಟೈನ್​ ಮೆಂಟ್​ ಝೋನ್​ ಗಳ ಸಂಖ್ಯೆ ಮುಗಿಲೆತ್ತರಕ್ಕೆ ಏರಿದೆ.  ಒಂದೇ ದಿನದಲ್ಲಿ ಕಂಟೈನ್ಮೆಂಟ್ ಝೋನ್ ಗಳು ಹೆಚ್ಚಾಗಿವೆ.  ಒಂದೇ ದಿನ 146 ಕಂಟೈನ್ಮೆಂಟ್ ಝೋನ್ ದಾಖಲಾಗಿದ್ದು, ಬೆಂಗಳೂರಿನಲ್ಲಿ ಬರೋಬ್ಬರಿ 484 ಕಂಟೈನ್ಮೆಂಟ್ ಝೋನ್​ಗಳಿವೆ. ಸೋಮವಾರದ ತನಕ 338 ಕಂಟೈನ್ಮೆಂಟ್ ಝೋನ್​ಗಳಿದ್ದರೆ, ಈಗ ಅದ್ರ ಪ್ರಮಾಣ ಹೆಚ್ಚಾಗ್ತಿದೆ. ಸಿಲಿಕಾನ್ ಸಿಟಿಯ ಮೂಲೆ ಮೂಲೆಯಲ್ಲೂ ಕೊರೋನಾ ರಣಕೇಕೆ ಹಾಕ್ತಿದೆ. ಬೆರಳೆಣಿಕೆಯಷ್ಟು ವಾರ್ಡುಗಳಲ್ಲಿ ಮಾತ್ರ ಸೋಂಕು ಕಾಣಿಸಿಕೊಂಡಿಲ್ಲ. ಒಂದು ವೇಳೆ ಎಚ್ಚರ ತಪ್ಪಿದ್ರೆ ಇಡೀ ಬೆಂಗಳೂರಿಗೆ ಗಂಡಾಂತರ ಗ್ಯಾರೆಂಟಿ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ