Connect with us

Featured

ಶವ ಸಂಸ್ಕಾರ ಅಂದ್ರೆ ಓಡೋಡಿ ಬರ್ತಾರೆ – ಮನ್‌ ಕೀ ಬಾತ್‌ನಲ್ಲಿ ಈ ಧೀರೆ ಬಗ್ಗೆ ಮೋದಿ ಮಾತನಾಡುವಂತಾಗಲಿ..!

ರೈಸಿಂಗ್ ಕನ್ನಡ :

ರಾಮನಗರ :

ಅದು ಯಾವುದೇ ಶವವಾಗಿರಲಿ.  ಅಪಘಾತದಲ್ಲಿ ಛಿದ್ರ ಛಿದ್ರವಾಗಿರಲಿ, ನೀರಿನಲ್ಲಿ ಮುಳಗಿ ಕೊಳೆತಿರಲಿ.  ಎಂತಹ ಕಠಿಣ ಸಂದರ್ಭವಿರಲಿ ಯಾರಾದ್ರೂ ಶವಸಂಸ್ಕಾರವಿದೆ ಎಂದು ಕರೆದ್ರೆ ಸಾಕು, ಈ ಹೆಣ್ಣುಮಗಳು ಓಡೋಡಿ ಬರ್ತಾರೆ.  ತನ್ನವರಲ್ಲದ ಕುಟುಂಬದ ಜೊತೆ ಬೆರೆತು ತಾನೂ ಕೂಡ ಮನೆಮಗಳಾಗಿ ಅಂತ್ಯಸಂಸ್ಕರಾ ಮುಗಿಸಿ ಹೋಗ್ತಾರೆ. ಮಂಡ್ಯದಿಂದ ಹಿಡಿದು ಕೆಂಗೇರಿವರೆಗಿನ ಎಲ್ಲರ ಬಾಯಿಂದ  ಆಪತ್ಬಾಂಧವೇ ಈಕೆ ತುಂಬಾನೆ ವಿಷೇಶ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದಾರೆ.

ಅಂದಹಾಗೆ ಇವರ ಹೆಸರು ಆಶಾ. ರಾಮನಗರದವರು. ಇಲ್ಲೀವರೆಗೂ ಯಾವುದೇ ಪ್ರಚಾರವನ್ನ ಬಯಸದೆ ನಿಸ್ವಾರ್ಥವಾಗಿ ಅಂತ್ಯಸಂಸ್ಕಾರ ಸೇವೆಯನ್ನ ಮಾಡಿಕೊಂಡು ಬಂದಿದ್ದಾರೆ. ಬರುವಾಗ ಬೆತ್ತಲೆ ಹೋಗುವಾಗ ಬೆತ್ತಲೆ ಬಂದು ಹೋಗುವ ಮಧ್ಯೆ ಜೀವನದಲ್ಲಿ ಇರುವ ಕತ್ತಲೆಯನ್ನು ಓಡಿಸಿ ಏನನ್ನಾದರೂ ಸಾಧಿಸುವ ಛಲ ನನ್ನದು ಎನ್ನುತ್ತಾರೆ ಆಶಾ.

ಇವರ ಸೇವೆಯನ್ನು ಪರಿಗಣಿಸಿ  ಸಂಘ-ಸಂಸ್ಥೆಗಳು, ರಾಜಕೀಯ ನಾಯಕರುಗಳು, ಅಧಿಕಾರಿಗಳು, ಸನ್ಮಾನವನ್ನೆನೋ ಮಾಡಿದ್ದಾರೆ. ಆದ್ರೆ, ಇಂತಹ ನಿಸ್ವಾರ್ಥ ಸೇವೆ ಮಾಡುತ್ತಿರೋ ಇವರಿಗೆ ರಾಷ್ಟ್ರಮಟ್ಟದಲ್ಲಿ ಗುರುತಿಸಬೇಕಿದೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮನ್‌ ಕೀ ಬಾತ್‌ನಲ್ಲಿ ಇವರ ಬಗ್ಗೆ ಮಾತನಾಡಬೇಕಿದೆ. ಯಾಕಂದ್ರೆ ಇವರು ಮಾಡುತ್ತಿರೋ ಸೇವೆಯನ್ನ ನಿಜಕ್ಕೂ ಎಲ್ಲರಿಂದಲೂ ಮಾಡಲು ಸಾಧ್ಯವಿಲ್ಲ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ