ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ರಾಬರ್ಟ್ ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ದರ್ಶನ್ ಹೊಸ ಲುಕ್, ರಗಡ್ ಮತ್ತು ಮಾಸ್ ಲುಕ್ಗೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಇದರ ಜೊತೆಗೆ ಅರ್ಜುನ್ ಜನ್ಯಾ ನೀಡಿರೋ ಬ್ಯಾಕ್ ಗ್ರೌಂಡ್ ಮ್ಯೂಸಿಕ್ ಕೂಡ ಅದ್ಭುತವಾಗಿದೆ ಅನ್ನೋದು ಅಭಿಮಾನಿಗಳ ಮಾತು.
ಈ ನಡುವೆ, ರಾಬರ್ಟ್ ಸಿನಿಮಾದ ಬ್ಯಾಕ್ ಗ್ರೌಂಡ್ ಮ್ಯೂಸಿಕ್ ಬಗ್ಗೆ ವಿವಾದ ಶುರುವಾಗಿದೆ. ಈ ಸಿನಿಮಾದ ಮ್ಯೂಸಿಕ್ ತಮಿಳಿನ ಕತ್ತಿ ಹಾಗೂ ಅಸುರನ್ಗೆ ಸಾಮತ್ಯ ಇದೆ ಅನ್ನೋ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗ್ತಿವೆ. ಇಷ್ಟಕ್ಕೂ ಏನಿದು ವಿವಾದ..? ಇದರ ಆಳ-ಅಗಲ ಏನು ಅಂತ ಈ ವಿಡಿಯೋದಲ್ಲಿದೆ ನೋಡಿ..
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?