Featured
ಬಳ್ಳಾರಿಯ ಐತಿಹಾಸಿಕ ಉಚ್ಚಂಗಿದುರ್ಗದ ದಸರಾ ಮಹೋತ್ಸವಕ್ಕೆ ತೆರೆ

ರೈಸಿಂಗ್ ಕನ್ನಡ:
ದಾವಣಗೆರೆ:
ಐಹಾಸಿಕ ಧಾರ್ಮಿಕ ಪ್ರಸಿದ್ಧ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ದಸರಾ ಮಹೋತ್ಸವ ಸರಳವಾಗಿ ನಡೆಯಿತು.
ಆಕ್ಟೊಬರ್ 17 ರಿಂದ 25 ರವರೆಗೆ 09 ದಿನ ಸರಳವಾಗಿ ದೇವಿಗೆ ವಿವಿಧ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗಿತ್ತು.
ಕೊನೆದಿನವಾದ ಸೋಮವಾರ ಸರಳವಾಗಿ ಬನ್ನಿ ಉತ್ಸವದೊಂದಿಗೆ ದಸರಾ ಮುಕ್ತಯವಾಗಿತು. ಬನ್ನಿ ಮಂಟಪದ ಸುತ್ತ ಭಕ್ತರ ಪ್ರವೇಶವನ್ನ ತಾಲ್ಲೂಕು ಆಡಳಿತ ನಿಷೇಧ ಮಾಡಿತ್ತು.
ಈ ಹಿನ್ನೆಲೆ ಕೆಲವೇ ಕೆಲವು ಭಕ್ತರು ಹಾಗೂ ದೇವಾಲಯ ಆಡಳಿತ ಮಂಡಳಿ ಬನ್ನಿ ಮುಡಿಯುವ ಮೂಲಕ ದಸರಾ ಹಬ್ಬಕ್ಕೆ ತೆರೆ ಎಳೆಯಲಾಯಿತು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?