Featured
ಬೆಂಗಳೂರು ಗಲಭೆ ವೇಳೆ ಮಾಧ್ಯಮದವರ ಮೇಲೆ ಹಲ್ಲೆ: ಹಲ್ಲೆ ಖಂಡಿಸಿದ ದಾವಣಗೆರೆ ವರದಿಗಾರರ ಕೂಟ
ರೈಸಿಂಗ್ ಕನ್ನಡ :
ದಾವಣಗೆರೆ:
ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ವೇಳೆ ಮಾಧ್ಯಮದವರ ಮೇಲೆ ನಡೆದ ಹಲ್ಲೆ ವಿರುದ್ಧ ದಾವಣಗೆರೆಯ ಜಿಲ್ಲಾ ವರದಿಗಾರರ ಕೂಟ ಖಂಡಿಸಿದೆ.
ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಸಂಬಂಧ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದರು.
ಇಷ್ಟೆ ಅಲ್ಲದೇ ಈ ಕಿಡಿಗೇಡಿಗಳು ಇಡೀ ನಗದರಲ್ಲಿ ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದರು. ವರದಿ ಮಾಡಲು ಹೋದ ಮಾಧ್ಯಮದವರ ಮೇಲೂ ಹಲ್ಲೆ ಮಾಡಿದ್ದಾರೆ.
ಮಾಧ್ಯಮದವರ ಮೇಲಿನ ಹಲ್ಲೆಯನ್ನ ದಾವಣಗೆರೆ ಜಿಲ್ಲಾ ವರದಿಗಾರರು ಖಂಡಿಸಿಉಪವಿಭಾಗಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಕ್ರಮ ಗೊಳ್ಳಬೇಕು.ಈಗಾಗಲೇ ಹಲವು ಬಾರಿ ಮಾಧ್ಯಮಗಳ ಮೇಲೆ ಹಲ್ಲೆ ನಡೆಸಿದ್ದಾರೆ.ಹಲ್ಲೆ ನಡೆಸಿದವರ ಮೇಲೆ ಕ್ರಿಮಿನಲ್ ಕೇಸ್ ಹಾಕುವಂತೆ ಒತ್ತಾಯಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?