ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಎ ರವೀಂದ್ರನಾಥ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ನಗರ ಸಮೀಪದ ಶಿರಮಗೊಂಡನಹಳ್ಳಿ ತಮ್ಮ ಸ್ವಗೃಹದಲ್ಲಿ ರವೀಂದ್ರನಾಥ್ ಚಿಕಿತ್ಸೆ ಪಡೆಯುತ್ತಿದ್ದು, ಜಿಲ್ಲಾಡಳಿತ ಸಂಬಂಧಿಕರಿಗೆ, ಸಿಬ್ಬಂದಿಗಳಿಗೆ ಸ್ವಾಬ್ ಟೆಸ್ಟ್ ಒಳಪಡಿಸಿದೆ.
ಇನ್ನೂ ಶಾಸಕ ರವೀಂದ್ರನಾಥ್ ಬೇಗ ಗುಣಮುಖರಾಗಲೆಂದು ರವೀಂದ್ರನಾಥ್ ಅಭಿಮಾನಿ ಬಳಗದಿಂದ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.
ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮುಖಂಡರು, ನೆಚ್ಚಿನ ನಾಯಕ ಬೇಗ ಗುಣಮುಖರಾಗಲೆಂದು ಪ್ರಾರ್ಥಿಸಿದರು.ಈ ಸಂದರ್ಭದಲ್ಲಿ ಮುಖಂಡರುಗಳಾದ ಚಿಕ್ಕಪ್ಪರ ಹನುಮಂತಪ್ಪ, ಎನ್ ಟಿ ನಾಗರಾಜ್, ಜೆಸಿ ದೇವರಾಜ್, ರಾಜೂ ಕರೂರು, ಸಿದ್ದಲಿಂಗಪ್ಪ,ಜಯ್ಯಪ್ಪ ಸೇರಿದಂತೆ ಮತ್ತಿತರರಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?