Uncategorized
ಸಂಪುಟ ವಿಸ್ತರಣೆ ಸರ್ಕಸ್: ಸಚಿವ ಸ್ಥಾನದ ರೇಸ್ನಲ್ಲಿ ದಾವಣಗೆರೆ ಶಾಸಕ ರವೀಂದ್ರನಾಥ್
ರೈಸಿಂಗ್ ಕನ್ನಡ:
ದಾವಣಗೆರೆ :
ಸಂಪುಟ ವಿಸ್ತರಣೆ ಮಾಡಲು ಸಿಎಂ ಹೈಕಮಾಂಡ್ ಸೂಚನೆಗೆ ಕಾಯುತ್ತಿರುವ ಬೆನ್ನಲ್ಲೆ, ಸಂಪುಟ ಸೇರಲು ಶಾಸಕರ ಲಾಭಿ ಜೋರಾಗಿದೆ.
ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್ ಅವರಿಗೆ ಸಚಿವ ಸ್ಥಾನ ಸಿಗಲಿ ಅಂತ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳು ಗಣೇಶನಿಗೆ ಪೂಜೆ ಸಲ್ಲಿಸಿದರು.
ಜಾಹೀರಾತು
ರಾಮಂಡಕೋ ಸರ್ಕಲ್ ನಲ್ಲಿರೋ ಗಣೇಶ ದೇವಸ್ಥಾನದಲ್ಲಿ ಮೇಯರ್ ಅಜೇಯ್ ಕುಮಾರ ಬಿಜೆಪಿ ಕಾರ್ಯಕರ್ತರು ಸೇರಿ ಪೂಜೆ ನೇರಿವೇರಿಸಿದರು.
ದಾವಣಗೆರೆಯ ಮತ್ತೋರ್ವ ಶಾಸಕ ಎಂ.ಪಿ.ರೇಣುಕಾಚಾರ್ಯ ಕೂಡ ಕೆಲವು ದಿನಗಳ ಹಿಂದೆ ಸಚಿವ ಸ್ಥಾನಕ್ಕಾಗಿ ಭಾರೀ ಲಾಭಿ ನಡೆಸಿದ್ದಾರೆಂದು ತಿಳಿದು ಬಂದಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?