Connect with us

Featured

ಮಾರ್ಚ್​ 11ಕ್ಕೆ ಡಿ-ಬಾಸ್​ ದರ್ಶನ್​ ರಾಬರ್ಟ್​ ಸಿನಿಮಾ ರಿಲೀಸ್​ : ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಘೋಷಣೆ

ರೈಸಿಂಗ್​ ಕನ್ನಡ :

ಬೆಂಗಳೂರು : ಡಿಬಾಸ್ ದರ್ಶನ್​​ ಅಭಿನಯದ ಬಹು ನಿರೀಕ್ಷಿತ ಸಿನಿಮಾ ರಾಬರ್ಟ್​​ ರಿಲೀಸ್ ಡೇಟ್​ ಕೊನೆಗೂ ಅನೌನ್ಸ್​ ಆಗಿದೆ. ಸ್ವತಃ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಫೇಸ್​ಬುಕ್​​ ಲೈವ್​​ ಬಂದು, ರಾಬರ್ಟ್​ ಸಿನಿಮಾ ರಿಲೀಸ್​ ಡೇಟ್​ ಅನೌನ್ಸ್ ಮಾಡಿದ್ರು. ಬೆಳಗ್ಗೆ 11 ಗಂಟೆಗೆ ತಮ್ಮ ಫೇಸ್​ಬಕ್​ ಪೇಜ್​ನಲ್ಲಿ ಲೈವ್​ಗೆ ಬಂದ ದರ್ಶನ್​, ರಾಬರ್ಟ್​ ಸಿನಿಮಾ ಮಾರ್ಚ್​ 11ಕ್ಕೆ ಶಿವರಾತ್ರಿ ಹಬ್ಬದ ಉಡುಗೊರೆಯಾಗಿ ಬಿಡುಗಡೆಯಾಗಲಿದೆ ಅಂತ ಹೇಳಿದ್ರು. ಎಲ್ಲಾ ರೆಡಿ ಇದೆ, ಮ್ಯಾಕ್ಸಿಮಮ್​​ ಒಂದು ವಾರ, ಹಿಂದೆ ಮುಂದೆ ಆಗಬಹುದು ಅಷ್ಟೇ ಅಂತ ಅಭಿಮಾನಿಗಳಿಗೆ ರಾಬರ್ಟ್​ ಸಿನಿಮಾ ರಿಲೀಸ್​ ಬಗ್ಗೆ ಸ್ಪಷ್ಟನೆ ನೀಡಿದ್ರು.

ಹುಟ್ಟುಹಬ್ಬ ಆಚರಣೆ ಇಲ್ಲ..!

ಒಂದು ಗುಡ್​ ನ್ಯೂಸ್ ನೀಡಿರೋ ದರ್ಶನ್​, ಮತ್ತೊಂದು ಕಹಿ ಸುದ್ದಿಯನ್ನ ಅಭಿಮಾನಿಗಳಿಗೆ ನೀಡಿದ್ದಾರೆ. ಯೆಸ್​, ಈ ಬಾರಿ ಕೊರೋನಾ ಇರೋದ್ರಿಂದ ತನ್ನ ಹುಟ್ಟುಹಬ್ಬವನ್ನ ಆಚರಣೆ ಮಾಡೋದಿಲ್ಲ ಅಂತ ದರ್ಶನ್​ ಹೇಳಿದ್ದಾರೆ. ಕರ್ನಾಟಕದ ಮೂಲೆ ಮೂಲೆಯಿಂದ ಹುಟ್ಟುಹಬ್ಬದ ದಿನ ಬೆಂಗಳೂರಿಗೆ ಬರ್ತಾರೆ. ಆದ್ರೆ, ಕೊರೋನಾ ಇರೋದ್ರಿಂದ, ಈಗ ಅದಕ್ಕೆಲ್ಲಾ ಪೊಲೀಸ್ ಪರ್ಮಿಷನ್​ ಕೊಡಲ್ಲ. ನೀವು ಇದ್ದಲ್ಲಿಯೇ ನನ್ನನ್ನ ಹಾರೈಸಿ, ಹುಟ್ಟುಹಬ್ಬವನ್ನ ಅಲ್ಲೇ ಸೆಲಬ್ರೇಟ್ ಮಾಡಿ ಅಂತ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿಕೊಂಡ್ರು.

Advertisement

ಶೀಘ್ರವೇ ರಾಬರ್ಟ್​ ಟ್ರೈಲರ್​

ಇಷ್ಟೇ ಅಲ್ಲದೆ, ದರ್ಶನ್​ ಮತ್ತೊಂದು ಗುಡ್​ ನ್ಯೂಸ್​ ಕೊಟ್ಟಿದ್ದಾರೆ. ಈಗಾಗಲೇ ರಾಬರ್ಟ್​ ಟೀಸರ್​ ಅಭಿಮಾನಿಗಳನ್ನ ಮೋಡಿ ಮಾಡಿದೆ. ಜೊತೆಗೆ ಶೀಘ್ರವೇ ರಾಬರ್ಟ್​​ ಸಿನಿಮಾದ ಟ್ರೈಲರ್​ ಬಿಡುಗಡೆ ಮಾಡೋದಾಗಿ ಹೇಳಿದ್ರು. ಹುಟ್ಟುಹಬ್ಬಕ್ಕೆ ಬಹುಶಃ ರಾಬರ್ಟ್​ ಸಿನಿಮಾದ ಟ್ರೈಲರ್ ಬಿಡುಗಡೆಯಾಗೋ ನಿರೀಕ್ಷೆ ಇದೆ.

2021ರಲ್ಲಿ ಎಲ್ಲರಿಗೂ ಒಳ್ಳೇದಾಗಲಿ..!

2020ರಲ್ಲಿ ಎಲ್ಲಾ ಕಹಿ ಘಟನೆಗಳನ್ನ ನೋಡಿದ್ದೇವೆ. ಎಲ್ಲರಿಗೂ 2020 ಕೆಟ್ಟದ್ದನ್ನೇ ಮಾಡಿದೆ. ಆದ್ರೆ, 2021ರಲ್ಲಿ ಎಲ್ಲರಿಗೂ ಒಳ್ಳೇದು ಆಗಲಿ. 2021ರಲ್ಲಿ ಎಲ್ಲರಿಗೂ ಸಕ್ಸಸ್​ ಸಿಗಲಿ ಅಂತ ದರ್ಶನ್​ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳನ್ನ ಹೇಳಿದ್ರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ