Featured
ಡಿ ಬಾಸ್ ದರ್ಶನ್ ಹೇಳಿದ್ದರಲ್ಲಿ ತಪ್ಪೇನಿದೆ..? Troll ಮಾಡ್ತಿರೋದು ಯಾಕೆ..?

ರೈಸಿಂಗ್ ಕನ್ನಡ :
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್, ಕಳೆದ ಎರಡು ಮೂರು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗ್ತಿದ್ದಾರೆ. ಅದಕ್ಕೆ ಕಾರಣ, ದರ್ಶನ್ ಹೇಳಿದ್ದ ಆ ಒಂದು ಮಾತು. ದರ್ಶನ್ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ಕನ್ನಡ, ಕನ್ನಡ ಸಿನಿಮಾಗಳ ಮೇಲಿನ ಪ್ರೀತಿಯಿಂದ ದರ್ಶನ್ ಆ ಮಾತನ್ನ ಹೇಳಿದ್ರು. ಕರ್ನಾಟಕದ ಹಳ್ಳಿಯ ರೀಯಲ್ ಭಾಷೆ ಅದು.
ಇದಕ್ಕೆನೇ, ದರ್ಶನ್ ಅವರ ಮಾತನ್ನ ಟ್ರೋಲ್ ಮಾಡ್ತಿರೋದು ಎಷ್ಟರ ಮಟ್ಟಿಗೆ ಸರಿ..? ದರ್ಶನ್ ಹೇಳಿದ್ದರಲ್ಲಿ ತಪ್ಪೇನಿದೆ..? ಈ ಕುರಿತ ಸಂಪೂರ್ಣ ಮಾಹಿತಿಗಾಗಿ ಈ ವಿಡಿಯೋ ನೋಡಿ.. ನೀವೂ ಕೂಡ ಕಾಮೆಂಟ್ ಮಾಡಿ , ನಿಮ್ಮ ಅಭಿಪ್ರಾಯ ತಿಳಿಸಿ..
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















